ಸದಸ್ಯ:Indudhar Haleangadi/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೬ ನೇ ಸಾಲು:
ಇದರಲ್ಲಿ ಭಾಗಿಯಾದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸಿಎಂ ಬಿ.ಎಸ್.ಯಡಿಯುರಪ್ಪ ಆದೇಶಿಸಿದ್ದಾರೆ.<ref>https://vijaykarnataka.com/news/bengaluru-city/bengaluru-violence-cm-bs-yediyurappa-gives-free-hand-to-police-for-controlling-situation/articleshow/77493645.cms</ref> ಯಾರು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಹಾನಿಪಡಿಸಿದ್ದಾರೋ, ಅವರಿಂದಲೇ ನಾಶವನ್ನು ಭರಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.<ref>https://publictv.in/bengaluru-basavaraj-bommai-investigation-bengaluru-riots-police</ref>
 
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ<ref>https://suddivani.com/hindu-muslims-maintain-peace/</ref> ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನಾಯಕರು ಈ ಗಲಭೆಯು ಸಂಘಟಿತ ಜನಸಮೂಹ ಎಂಬುವುದನ್ನು ಅಲ್ಲಗೆಳೆದಿದ್ದಾರೆ. ಪ್ರಮುಖವಾಗಿ, ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದ್ದ ಅವಹೇಳನಕಾರಿ ಪೋಸ್ಟ್ ಒಂದನ್ನು ಮಾತ್ರ ವಿರೋಧಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಮತ್ತು ಪೋಲೀಸರು ಗಲಭೆಗಯು ಯೋಜಿತ ಮತ್ತು ಸಂಘಟಿತವೆಂದು ಹೇಳಿದೆ.
 
ಸೋದರಳಿಯ, ತನ್ನ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾನೆ. ಶಾಸಕ, ಆಗಸ್ಟ್ 11 ಸಂಜೆ ವಿಡಿಯೋ ಸಂದೇಶದ ಮೂಲಕ ಶಾಂತಿ ಕೋರಿದ್ದಾರೆ.