ಸದಸ್ಯ:Indudhar Haleangadi/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬ ನೇ ಸಾಲು:
ಇದೇ ವೇಳೆ, ಮತ್ತೊಂದು ಗುಂಪು, ಪೊಲೀಸ್ ಠಾಣೆಗೆ ತೆರಳಿ ಶಾಸಕರ ಸೋದರಳಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಹೋದರು. ಆದರೆ ಪೊಲೀಸರು ಎಫ್‌ಐಆರ್ ಬರೆಯಲು ನಿರಾಕರಿಸಿದಾಗ, ಅವರು ನೇರವಾಗಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕವಾಗಿ ದಾಳಿ ನಡೆಸಿದಲ್ಲದೆ, ಅಲ್ಲಿದ್ದ ವಾಹನಗಳನ್ನು ಮತ್ತು ಇತರ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು<ref>https://vijaykarnataka.com/news/bengaluru-city/mob-attacks-on-police-in-dg-halli-police-station-over-controversial-fb-post/articleshow/77492141.cms</ref>. ಗಲಭೆಯಲ್ಲಿ ಕೆಲವರು, ಮೊಲೊಟೊವ್ ಕಾಕ್ಟೈಲ್ ಅನ್ನು ಸಹ ಬಳಸಿದರು. ಪರಿಸ್ಥಿತಿಯು ನಿಯಂತ್ರಣಕ್ಕೆ ಬಾರದಾಗ, ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದರು. ಬಳಿಕ ನಡೆದ ಗೋಲಿಬಾರ್ ನಲ್ಲಿ ಮೂವರು ಪ್ರತಿಭಟನಾಕಾರರ ಬಲಿಯಾಗಿದೆ. ಗಲಭೆಯಲ್ಲಿ 60 ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.
 
ಜನಸಮೂಹದ ಹಲವು ಸದಸ್ಯರು, ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಯಾದ ಪಿಎಫ್‌ಐನ ರಾಜಕೀಯ ದಳ ಎಸ್‌ಡಿಪಿಐನ ಬೆಂಬಲಿಗರು ಎಂದು ಆರೋಪಿಸಲಾಗಿದೆ. ಆದರೆ, ಎಸ್.ಡಿ.ಪಿ.ಐ ನ ಅಧ್ಯಕ್ಷರು ಈ ಆರೋಪವನ್ನು ತಳ್ಳಿಹಾಕಿದ್ದು, ಪೋಲೀಸರ ನಿರ್ಲಕ್ಷ್ಯವೇ ಗಲಭೆಗೆ ಮೂಲ ಕಾರಣ ಎಂದಿದ್ದಾರೆ.<ref>https://suddivani.com/%E0e0%B2b2%ACac%E0e0%B3b3%86%E0e0%B2b2%82%E0e0%B2b2%97%E0e0%B2b2%B3b3%E0e0%B3b3%82%E0e0%B2b2%B0b0%E0e0%B2b2%BFbf%E0e0%B2b2%A8a8%E0e0%B2b2%B2b2%E0e0%B3b3%8D8d%E0e0%B2b2%B2b2%E0e0%B2b2%BFbf-%E0e0%B2b2%A8a8%E0e0%B2b2%A1a1%E0e0%B3b3%86%E0e0%B2b2%A6a6-%E0e0%B2b2%97%E0e0%B2b2%B2b2%E0e0%B2b2%ADad%E0e0%B3b3%86/</ref>
 
=ಪೊಲೀಸ್ ಕ್ರಮ=