ಸದಸ್ಯ:Indudhar Haleangadi/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೪ ನೇ ಸಾಲು:
ಇದೇ ವೇಳೆ, ಮತ್ತೊಂದು ಗುಂಪು, ಪೊಲೀಸ್ ಠಾಣೆಗೆ ತೆರಳಿ ಶಾಸಕರ ಸೋದರಳಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಹೋದರು. ಆದರೆ ಪೊಲೀಸರು ಎಫ್‌ಐಆರ್ ಬರೆಯಲು ನಿರಾಕರಿಸಿದಾಗ, ಅವರು ನೇರವಾಗಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕವಾಗಿ ದಾಳಿ ನಡೆಸಿದಲ್ಲದೆ, ಅಲ್ಲಿದ್ದ ವಾಹನಗಳನ್ನು ಮತ್ತು ಇತರ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು<ref>https://vijaykarnataka.com/news/bengaluru-city/mob-attacks-on-police-in-dg-halli-police-station-over-controversial-fb-post/articleshow/77492141.cms</ref>. ಗಲಭೆಯಲ್ಲಿ ಕೆಲವರು, ಮೊಲೊಟೊವ್ ಕಾಕ್ಟೈಲ್ ಅನ್ನು ಸಹ ಬಳಸಿದರು. ಪರಿಸ್ಥಿತಿಯು ನಿಯಂತ್ರಣಕ್ಕೆ ಬಾರದಾಗ, ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದರು. ಬಳಿಕ ನಡೆದ ಗೋಲಿಬಾರ್ ನಲ್ಲಿ ಮೂವರು ಪ್ರತಿಭಟನಾಕಾರರ ಬಲಿಯಾಗಿದೆ. ಗಲಭೆಯಲ್ಲಿ 60 [[ಪೋಲಿಸ್|ಪೊಲೀಸರು]] ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.
 
ಜನಸಮೂಹದ ಹಲವು ಸದಸ್ಯರು, [[ಇಸ್ಲಾಮ್|ಇಸ್ಲಾಮಿಕ್]] ಮೂಲಭೂತವಾದಿ ಸಂಘಟನೆಯಾದ ಪಿಎಫ್‌ಐನ ರಾಜಕೀಯ ದಳ ಎಸ್‌ಡಿಪಿಐನ ಬೆಂಬಲಿಗರು ಎಂದು ಆರೋಪಿಸಲಾಗಿದೆ. ಆದರೆ, ಎಸ್.ಡಿ.ಪಿ.ಐ ನ ಅಧ್ಯಕ್ಷರು ಈ ಆರೋಪವನ್ನು ತಳ್ಳಿಹಾಕಿದ್ದು, ಪೋಲೀಸರ ನಿರ್ಲಕ್ಷ್ಯವೇ ಗಲಭೆಗೆ ಮೂಲ ಕಾರಣ ಎಂದಿದ್ದಾರೆ.<ref>https://suddivani.com/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%a6-%e0%b2%97%e0%b2%b2%e0%b2%ad%e0%b3%86/</ref>
 
=ಪೊಲೀಸ್ ಕ್ರಮ=
ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಗಲಭೆಕೋರರು ಜಮಾಯಿಸಿದ್ದರಿಂದ, ಹೆಚ್ಚುವರಿ ಪೋಲೀಸ್ ಪಡೆಗಳನ್ನು ನಿಯೋಜಿಸಲು ಆದೇಶಿಸಿಸಲಾಯಿತು. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನೇತೃತ್ವದ ಪೊಲೀಸರಿಗೆ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯ ಕಿರಿದಾದ ಬೀದಿಗಳಲ್ಲಿ ಸಂಚರಿಸುವುದು ಕಷ್ಟಕರವಾಗಿತ್ತು. ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಉಪ ಆಯುಕ್ತ (ಪೂರ್ವ) ಎಸ್‌ಡಿ ಶರಣಪ್ಪ ಅವರು ಜನಸಮೂಹವನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ವಿಫಲರಾದರು. ನಂತರ, ಪೊಲೀಸರು ಲಾಠಿಚಾರ್ಜ್ ಮೊರೆ ಹೋದರು ಮತ್ತು ಜನಸಮೂಹವನ್ನು ಚದುರಿಸಲು ಅಶ್ರುವಾಯು ನಿಯೋಜಿಸಲಾಯಿತು. ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರ ಆದೇಶದ ಮೇರೆಗೆ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು.<ref>http://m.varthabharati.in/article/2020_08_12/254723</ref> ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಭಾರಿ ಪೊಲೀಸ್ ನಿಯೋಜನೆಯ ಪರಿಣಾಮ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. [[ಬೆಂಗಳೂರು ಪೂರ್ವ ತಾಲೂಕು|ಬೆಂಗಳೂರು ಪೂರ್ವ]]-ವಿಭಾಗಕ್ಕೆ ಸೇರಿದ ಕನಿಷ್ಠ 150೧೫೦ ಪೋಲೀಸ್ ಸಿಬ್ಬಂದಿಯನ್ನು ತಡರಾತ್ರಿಯೇ ನಿಯೋಜಿಸಲಾಯಿತು.
 
ಬೆಂಗಳೂರಿನ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಅವರ ಪ್ರಕಾರ ಗಲಭೆಗೆ ಸಂಬಂಧಿಸಿದಂತೆ, ಇದುವರೆಗೆ ಪೊಲೀಸರು 1೪೦೧೪೦ ಮಂದಿಯನ್ನು ಬಂಧಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ಸ್ಥಳೀಯ ಎಸ್‌ಡಿಪಿಐ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
 
=ಪ್ರತಿಕ್ರಿಯೆ=
ಇದರಲ್ಲಿ ಭಾಗಿಯಾದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸಿಎಂ [[ಬಿ.ಎಸ್.ಯಡಿಯುರಪ್ಪ ಯಡಿಯೂರಪ್ಪ]] ಆದೇಶಿಸಿದ್ದಾರೆ.<ref>https://vijaykarnataka.com/news/bengaluru-city/bengaluru-violence-cm-bs-yediyurappa-gives-free-hand-to-police-for-controlling-situation/articleshow/77493645.cms</ref> ಯಾರು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಹಾನಿಪಡಿಸಿದ್ದಾರೋ, ಅವರಿಂದಲೇ ನಾಶವನ್ನು ಭರಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.<ref>https://publictv.in/bengaluru-basavaraj-bommai-investigation-bengaluru-riots-police</ref>
 
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ<ref>https://suddivani.com/hindu-muslims-maintain-peace/</ref> ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನಾಯಕರು ಈ ಗಲಭೆಯು ಸಂಘಟಿತ ಜನಸಮೂಹ ಎಂಬುವುದನ್ನು ಅಲ್ಲಗೆಳೆದಿದ್ದಾರೆ. ಪ್ರಮುಖವಾಗಿ, ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾಗಿದ್ದ ಅವಹೇಳನಕಾರಿ ಪೋಸ್ಟ್ ಒಂದನ್ನು ಮಾತ್ರ ವಿರೋಧಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಮತ್ತು ಪೋಲೀಸರು ಗಲಭೆಗಯು ಯೋಜಿತ ಮತ್ತು ಸಂಘಟಿತವೆಂದು ಹೇಳಿದೆ<ref>https://www.prajavani.net/karnataka-news/bengaluru-riots-congress-bjp-jds-statement-politics-appeasement-752811.html</ref>.