ಪಿ. ಸುಶೀಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Added two more titles.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
→‎ಜೀವನ: ಕೆಲ ದೋಷಗಳನ್ನು ಸರಿಪಡಿಸಲಾಗಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೩ ನೇ ಸಾಲು:
 
==ಜೀವನ==
'''ಪಿ.ಸುಶೀಲ''' ಅವರು ಆಂದ್ರಪ್ರದೇಶದ [[ವಿಜಯ ನಗರಂ]] ಎಂಬಲ್ಲಿ [[೧೯೩೫ ನವೆಂಬರ್ ೧೩ ]]ರಂದು ಜನಿಸಿದರು. ತಕ್ಕ ಮಟ್ಟಿನ ಆಸ್ತಿವಂತ ಕುಟುಂಬದವರಾದ ತಂದೆ ಮುಕುಂದರಾವ್ ಪ್ರಸಿದ್ದ ಕ್ರಿಮಿನಲ್ ಲಾಯರ್. ತಾಯಿ ಶೇಷಮ್ಮನವರಿಗೆ ಸಂಗೀತದಲ್ಲಿ ವಿಶೇಷ ಆಸಕ್ತಿಯಿತ್ತು.ಇವರ ಭಾಗದಿಂದಲೇ ಪ್ರಸಿದ್ದಪ್ರಸಿದ್ಧ ಗಾಯಕರಾದ ಘಂಟಸಾಲ ಮತ್ತು ದ್ವಾರಂ ವೆಂಕಟಸ್ವಾಮಿ ನಾಯ್ಡು ಸುಶೀಲ ಅವರ ಬಾಲ್ಯದ ಆದರ್ಶವಾಗಿದ್ದರು. ಬಾಲ್ಯದಿಂದಲೂ ಹೆತ್ತವರಿಗೆ ಮಗಳು ಎಂ.ಎಸ್.ಸುಬ್ಬುಲಕ್ಷ್ಮಿಯಂತೆ ಶ್ರೇಷ್ಠ ಶಾಸ್ತ್ರೀಯ ಗಾಯಕಿಯಾಗಬೇಕು ಎಂಬ ಆಸೆಯಿತ್ತು.
 
ಪಿ. ಸುಶೀಲ ಅವರು ಓದಿದ್ದು ಎಂಟನೇ ತರಗತಿಯವರೆಗೆ ಮಾತ್ರ. ಮುಂದೆ ವಿಜಯನಗರಂನಲ್ಲಿನ ಸಂಗೀತ ಕಾಲೇಜಿನಲ್ಲಿ ಡಿಪ್ಲೋಮಾ ಪದವಿಯನ್ನು ಪಡೆದರು. ನಂತರದಲ್ಲಿ ಮದರಾಸಿನ ಸಂಗೀತ ಅಕಾಡೆಮಿಯಲ್ಲಿ ಸುಬ್ರಮಣಿ ಅಯ್ಯರ್ ಅವರ ಮಾರ್ಗದರ್ಶನದಲ್ಲಿ ಸಂಗೀತದಲ್ಲಿ ಪದವೀಧರೆ ಕೂಡ ಆದರು. ದ್ವಾರಂ ವೆಂಕಟಸ್ವಾಮಿ ನಾಯ್ಡು ಅವರ ಬಳಿ ಶಾಸ್ತ್ರೀಯ ಸಂಗೀತದ ಅಭ್ಯಾಸ ಮಾಡಿದರು.
"https://kn.wikipedia.org/wiki/ಪಿ._ಸುಶೀಲ" ಇಂದ ಪಡೆಯಲ್ಪಟ್ಟಿದೆ