ಹಕೀಂ ಅಜ್ಮಲ್ ಖಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೪ ನೇ ಸಾಲು:
}}
 
'''ಹಕೀಂ ಅಜ್ಮಲ್ ಖಾನ್'' (1868–1927) . ಪ್ರಸಿದ್ಧ ಹಕೀಂ ಮನೆತನವೊಂದರಲ್ಲಿ ಜನಿಸಿ, ವೈದ್ಯದಲ್ಲಿ ಅಸಾಧಾರಣ ಪಾಂಡಿತ್ಯ ಗಳಿಸಿ, ಹಿಂದುಳಿದ ಮುಸ್ಲಿಮರ ಏಳಿಗೆಗಾಗಿ ಶ್ರಮಿಸಿ, ಉಜ್ಜ್ವಲಉಜ್ವಲ ರಾಷ್ಟ್ರಭಕ್ತರಾಗಿ ನಾಡಿನ ಸೇವೆ ಮಾಡಿದ ಮುಸ್ಲಿಂ ನಾಯಕರಲ್ಲಿ ಒಬ್ಬರು.
 
==ಸಾಧನೆ==
ಇವರು ಯುನಾನಿ ವೈದ್ಯದಲ್ಲಿ ಅಂತರರಾಷ್ಟ್ರೀಯ ಖ್ಯಾತಿ ಗಳಿಸಿದ್ದ ದೆಹಲಿ ವೈದ್ಯ ಮನೆತನವೊಂದಕ್ಕೆ ಸೇರಿದವರು. ಈ ಮನೆತನದವರೇ ಸ್ಥಾಪಿಸಿ, ಬೆಳೆಸಿಕೊಂಡು ಬಂದಿದ್ದ ತಿಬಿಯಾ ಯುನಾನಿ ವೈದ್ಯ ಶಿಕ್ಷಣಶಾಲೆ ಅಜ್ಮಲ್ ಖಾನರ ಶ್ರಮದ ಫಲವಾಗಿ ಪ್ರೌಢ ವಿದ್ಯಾಸಂಸ್ಥೆಯಾಯಿತು. ಇವರ ಶಿಕ್ಷಣ ನಡೆದದ್ದು ಮನೆಯಲ್ಲಿಯೇ; ಚಿಕ್ಕ ವಯಸ್ಸಿನಲ್ಲಿಯೇ ಅಸಾಧಾರಣ ಪಾಂಡಿತ್ಯ ಗಳಿಸಿದರು. 1904ರಲ್ಲಿ ಪಶ್ಚಿಮ ಏಷ್ಯ ಪ್ರವಾಸಮಾಡಿ, ಎರಡು ಸಲ ಯೂರೋಪು ದೇಶಗಳಲ್ಲೂ ಸಂಚರಿಸಿ, ಅಲ್ಲಿನ ವೈದ್ಯಕೀಯ ವಿಧಾನಗಳನ್ನು ಅಭ್ಯಾಸಮಾಡಿದರು. ವೈದ್ಯಶಾಸ್ತ್ರದ ಮೇಲೆ ಇವರು ಬರೆದಿರುವ ಗ್ರಂಥಗಳು ಪ್ರಮಾಣ ಗ್ರಂಥಗಳಾಗಿವೆ. ಅಲಿಘರ್‍ನ ಮುಸ್ಲಿಂ ಪ್ರೌಢವಿದ್ಯಾಶಾಲೆಯನ್ನು ಬೆಳೆಸಿ, ಅದು ವಿಶ್ವವಿದ್ಯಾನಿಲಯವಾಗಲು ಶ್ರಮಿಸಿದವರಲ್ಲಿ ಅಜ್ಮಲ್ ಖಾನರೊಬ್ಬರು.
"https://kn.wikipedia.org/wiki/ಹಕೀಂ_ಅಜ್ಮಲ್_ಖಾನ್" ಇಂದ ಪಡೆಯಲ್ಪಟ್ಟಿದೆ