ವಾಣಿ ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧೪ ನೇ ಸಾಲು:
==ಜನನ==
ವಾಣಿಯವರು ತಮಿಳುನಾಡಿನ ಒಂದು ಅಯ್ಯಂಗಾರ್ ಪರಿವಾರದಲ್ಲಿ ವೆಲ್ಲೂರಿನ [[ಇಡಂಗು ಗ್ರಾಮ]]ದಲ್ಲಿ [[೧೯೪೫]]ರ [[ನವೆಂಬರ್ ೩೦]]ರಂದು ಜನಿಸಿದರು.
ವಾಣಿಯವರ ತಾಯಿ ಪ್ರಸಿದ್ಧ [[ಸಂಗೀತ]] ವಿದ್ವಾಂಸ, [[ರಂಗ ರಾಮಾನುಜ ಅಯ್ಯಂಗಾರ್]] ರ ಶಿಷ್ಯೆ.ಹೀಗಾಗಿ ಇವರಿಗೆ ಚಿಕ್ಕಂದಿನಿಂದಲೇ ಸಂಗೀತಾಸಕ್ತಿ ಇತ್ತು. ತಮ್ಮ ಐದನೇ ವಯಸ್ಸಿಗೆ ಕಾಡಲೂರುಕಡಲೂರು ಶ್ರೀನಿವಾಸ ಅಯ್ಯಂಗಾರರ ಬಳಿ ಸಂಗೀತಾಭ್ಯಾಸ ಶುರು ಮಾಡಿದರು. ಏಳನೇ ವಯಸ್ಸಿಗೆ ದೇಶಿಕಾಚಾರ್ ಕೃತಿಗಳನ್ನು ಸ್ಫುಟವಾಗಿ ,ಸರಾಗವಾಗಿ ಹಾಡುತ್ತಿದ್ದರು. ಏಂಟನೆಯ ವಯಸ್ಸಿನಲ್ಲೇ ಆಕಾಶವಾಣಿಯಲ್ಲಿ ಇವರ ದನಿ ಪ್ರಸರವಾಗಿತ್ತು.[[ತಿರುವನಂತಪುರ]]ದಲ್ಲಿ ೩ ಗಂಟೆಗಳ ಕಾಲ ಸಂಗೀತ ಕಚೇರಿ ನಡೆಸಿದಾಗ ಇವರಿಗೆ ಕೇವಲ ಹತ್ತು ವರ್ಷ.ವಾಣಿಯವರದು ಬಹುಮುಖ ಪ್ರತಿಭೆ.ಚಿತ್ರರಚನೆ ಜೊತೆಗೆ ಓದಿನಲ್ಲೂ ಮುಂದು.[[ಅರ್ಥಶಾಸ್ತ್ರ]]ದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
 
== ಚಿತ್ರರಂಗಕ್ಕೆ ಪ್ರವೇಶ ==
"https://kn.wikipedia.org/wiki/ವಾಣಿ_ಜಯರಾಂ" ಇಂದ ಪಡೆಯಲ್ಪಟ್ಟಿದೆ