"ವಾಣಿ ಜಯರಾಂ" ಆವೃತ್ತಿಗಳ ಮಧ್ಯದ ಬದಲಾವಣೆಗಳು

No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
 
== ಇತರ ಆಸಕ್ತಿಗಳು ==
ವಾಣಿ ಜಯರಾಂ [[ಗಝಲ್]], [[ಭಜನ್]], [[ಭಕ್ತಿಗೀತೆ]]ಗಳ ಗಾಯನದಲ್ಲೂ ಮುಂಚೂಣಿಯಲ್ಲಿದ್ದಾರೆ. [[ಮಲಯಾಳಂ]], [[ತಮಿಳು]], [[ಹಿಂದಿ]] ಭಾಷೆಗಳಲ್ಲಿ ಅವರ ಕವನ ಸಂಕಲನಗಳು ಪ್ರಕಟವಾಗಿವೆ. 'ಪಂಡಿತ್ ಬ್ರಿಜ್ ಮಹಾರಾಜ್'‌ರೊಂದಿಗೆ ಸೇರಿ,[[ಗೀತ ಗೋವಿಂದ]]ವನ್ನು [[ಕಥಕ್‌]]ಗೆ ಅಳವಡಿಸಿರುವುದು ಅವರ ಗಮನಾರ್ಹ ಸಾಧನೆ. [[ಚೆನ್ನೈ]]ನಲ್ಲಿ ಇವರು ನಡೆಸುತ್ತಿರುವ 'ಸಂಗೀತ ಸಂಶೋಧನಾ ಕೇಂದ್ರ' ವರ್ಷವಿಡೀ 'ರಸಗ್ರಹಣ ಶಿಬಿರ' ಮತ್ತು 'ವಿಚಾರ ಸಂಕಿರಣ'ಗಳನ್ನು ಏರ್ಪಡಿಸುತ್ತದೆ. ಶಾಲಾ ಮಕ್ಕಳಿಗಾಗಿ ವಿಶೇಷ ಶಿಬಿರಗಳಿವೆ. ಪ್ರಸ್ತುತ ಸಂಗೀತದಿಂದ ಕ್ಯಾನ್ಸರ್ ರೋಗಿಗಳ ನೋವು ನಿವಾರಿಸುವ ಕುರಿತು ಶಿಬಿರ ನಡೆಸುತ್ತಿದ್ದಾರೆ.
 
==ಪ್ರಶಸ್ತಿಗಳು ==
೨,೩೮೭

edits

"https://kn.wikipedia.org/wiki/ವಿಶೇಷ:MobileDiff/1006648" ಇಂದ ಪಡೆಯಲ್ಪಟ್ಟಿದೆ