ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೩ ನೇ ಸಾಲು:
ಅರೆಭಾಷೆ<ref>{{cite web |title=Karnataka Arebhashe Academy, Dakshina Kannada Arebhashe Academy, Kodagu Arebhashe Academy |url=http://www.arebhasheacademy.com/index.html |website=www.arebhasheacademy.com |accessdate=31 August 2020}}</ref> ಜನಾಂಗದವರು ಹೆಚ್ಚಾಗಿ ವಾಸಿಸುವ ದಕ್ಷಿಣ ಕನ್ನಡ ಜಿಲ್ಲೆಯವರಿಗೂ ಕೊಡಗಿನವರ ಸಂಸ್ಕೃತಿ ಆಚರಣೆಯಲ್ಲಿ ವಿಭಿನ್ನತೆ ಇದೆ. ದಕ್ಷಿಣ ಕನ್ನಡದಲ್ಲಿ ಭೂತಾರಾಧನೆ, [[ಸುಗ್ಗಿ ಹಬ್ಬ]] ಆಚರಿಸಿಕೊಂಡು ಬಂದಿದ್ದಾರೆ. ಕೊಡಗಿನಲ್ಲಿ ಹುತ್ತರಿ, ಕೈಲುಮುಹೂರ್ತ ಮತ್ತು ಆಟಿ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದಾರೆ. ಕೊಡಗಿನ ಅರೆಭಾಷೆ ಜನಾಂಗದವರ ಸಂಸ್ಕೃತಿ, ಸಂಗೀತ, ಕುಣಿತ, ವೇಷ ಭೂಷಣ ಭಿನ್ನವಾಗಿದೆ.
==ಕಾರ್ಯ ಯೋಜನೆಗಳು==
[[ಕರ್ನಾಟಕ]] [[ಅರೆಭಾಷೆ]] [[ಸಂಸ್ಕೃತಿ]] [[ಸಾಹಿತ್ಯ]] ಅಕಾಡೆಮಿಯನ್ನು ಸ್ಥಾಪಿಸಿ ಪುಸ್ತಕ, ಪದಕೋಶ, ಭಾಷಾಂತರ, ದಾಖಲೆಗಳನ್ನು ಸಂಗ್ರಹಿಸುವ ಕೆಲಸಗಳನ್ನು ಕೈಗೆತ್ತಿಕೊಂಡಿದೆ. ಇವುಗಳೊಂದಿಗೆ ಯುವಕರ ಸಬಲೀಕರಣಕ್ಕಾಗಿ ಯುವ ಸಾಹಿತಿಗಳಿಗೆ ವಿಚಾರ ಸಂಕಿರ್ಣ, ಸಾಹಿತ್ಯ ಶಿಬಿರ, ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಭಾಷೆ ಸಂಸ್ಕೃತಿ ನಶಿಸಿದಂತೆ ದಾಖಲೆ ರೂಪದಲ್ಲಿ ಸಂಗ್ರಹ ಮಾಡುವ ಕೆಲಸವನ್ನೂ ಅಕಾಡೆಮಿ ಮಾಡುತ್ತಿದೆ. ನಾಟಕ ಸಿಬಿರಶಿಬಿರ, ಅರೆಬಾಸೆಯ ಗಣ್ಯವ್ಯಕ್ತಿಗಳ ವ್ಯಕ್ತಿ ಚಿತ್ರಣಕ್ಕೆ ಪ್ರೋತ್ಸಾಹ ನೀಡುತ್ತಿದೆ.
 
== ಅಧೀನತೆ ==