ಎ.ಪಿ.ಜೆ.ಅಬ್ದುಲ್ ಕಲಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2401:4900:4992:1354:0:0:1220:EE1 (talk) to last revision by CommonsDelinker
೫೯ ನೇ ಸಾಲು:
*1958 ರಲ್ಲಿ ಮದ್ರಾಸ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನೋಲಜಿಯಿಂದ [[ವೈಮಾನೀಕ ಇಂಜಿನೀಯರ್]]‍ನಲ್ಲಿ ಪದವಿಯನ್ನು ಪಡೆದರು. ಹಾಗೆಯೇ [[ಪಿ.ಎಚ್.ಡಿ.]], [[ಎಮ್ ಟೆಕ್]] ಪದವಿಯನ್ನು ಪಡೆದಿದ್ದಾರೆ. ಡಿ.ಆರ್.ಡಿ.ಓ ಹಾಗೂ [[ಇಸ್ರೋ]]ಗಳಲ್ಲಿ [[ವಿಜ್ಞಾನಿ]]ಯಾಗಿ ಕಾರ್ಯನಿರ್ವಹಿಸಿರುವ ಇವರು ಭಾರತದ [[ಅಣುಬಾಂಬು]] ಹಾಗೂ [[ಕ್ಷಿಪಣಿ|ಕ್ಷಿಪಣಿಗಳ]] ಜನಕ ಎಂದೇ ಪ್ರಸಿದ್ಧರು.
*ಸನ್ 1998 ರಲ್ಲಿ ಪೋಖ್ರನ್-2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ, ತಾಂತ್ರಿಕವಾಗಿ,ರಾಜಕೀಯವಾಗಿ ಪ್ರಧಾನ ಪಾತ್ರವನ್ನು ವಹಿಸಿದರು. ಆದರೂ ಇವರು ಅಪವಾದಗಳಿಂದ ದೂರವಿರಲ್ಲಿಲ್ಲ, ಕೇವಲ [[ಹೋಮಿ ಜಹಂಗೀರ್ ಭಾಬಾ]] ಮತ್ತು [[ವಿಕ್ರಮ್ ಸಾರಾಭಾಯಿ]]ಯವರ ಕೆಲಸವನ್ನು ಮುಂದುವರಿಸಿದರೆಂದು ಹಾಗು ನ್ಯೂಕ್ಲಿಯರ್ ವಿಜ್ಞಾನದಲ್ಲಿ ಪ್ರಾವೀಣ್ಯವಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟರು.
*ರಾಷ್ತ್ರಪತಿ ಆಗುವುದಕ್ಕೂ ಮುನ್ನ ಇವರು [[ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ]] (ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ : ಡಿ.ಆರ್.ಡಿ.ಓ.) ಮತ್ತು [[ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ]](ಇಸ್ರೋ)ದಲ್ಲಿ ವೈಮಾನಿಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದರು. ಇವರು ಭಾರತಕ್ಕೆ [[ಕ್ಷಿಪಣಿ]] ಹಾಗೂ [[ರಾಕೆಟ್ ತಾಂತ್ರಜ್ಞಾನ]]ವನ್ನು ತಯಾರಿಸಿರುವ ಕಾರಣ ,[[ಕ್ಷಿಪಣಿ]]ಗಳ ಜನಕ (ಮಿಸೈಲ್ ಮ್ಯಾನ್ ಆಫ್ ಇಂಡಿಯ)ಎಂದು ಕರೆಯಲ್ಪಡುತ್ತಾರೆ.
*ಅಣ್ಣಾ ವಿಶ್ವವಿದ್ಯಾಯಲಯ(ಚೆನ್ನೈ), ಜೆ.ಎಸ್.ಎಸ್ ವಿಶ್ವವಿದ್ಯಾಲಯ (ಮೈಸೂರು) ಮತ್ತು ಅನೇಕ ಸಂಶೋಧನಾಲಯದಲ್ಲಿ ವೈಮಾನಿಕ ಪ್ರಾದ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು 2011ರ ಮೇನಲ್ಲಿ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತಿದ್ದರು. ಕಲಾಮ್ ಓರ್ವ [[ವಿಜ್ಞಾನಿ]]ಯು, [[ತಮಿಳು]] [[ಕವಿ|ಕವಿಯು]] ಹಾಗೂ [[ವೀಣೆ|ವೀಣಾ]] ವಾದಕರೂ ಆಗಿದ್ದಾರೆ.
*ತಮ್ಮ ಕೊನೆಯ ದಿನಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ [[ಭಾರತೀಯ ವ್ಯವಸ್ಥಾಪನಾ ಸಂಸ್ಥೆಗಳು|ಐ.ಐ.ಎಮ್]], [[ಅಹಮದಾಬಾದ್]] ಮತ್ತು [[ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆಗಳು|ಐ.ಐ.ಎಮ್]], [[ಇಂದೋರ್|ಇಂದೋರಿನಲ್ಲಿ]] ಸೇವೆ ಸಲ್ಲಿಸುತ್ತಿದ್ದರು. <ref>http://www.iisc.ernet.in/news/press_rel.htm</ref>.
 
== ರಾಷ್ಟ್ರಪತಿಯಾಗಿ==
*ಕಲಾಂರವರು ಭಾರತದ 11ನೇ [[ಭಾರತದ ರಾಷ್ಟ್ರಪತಿ|ರಾಷ್ಟ್ರಪತಿಯಾಗಿ]] ಸೇವೆ ಸಲ್ಲಿಸಿದರು. 2002ರ ರಾಷ್ತ್ರಪತಿ ಚುನಾವಣೆಯಲ್ಲಿ [[ಕ್ಯಾಪ್ಟನ್ ಲಕ್ಷ್ಮೀ ಸೆಹೆಗಲ್|ಲಕ್ಷ್ಮೀ ಸೆಹೆಗಲ್]] ವಿರುದ್ಧ ೧೦೭,೩೬೬ ಮತಗಳ ಮುನ್ನಡೆಯಲ್ಲಿ ಗೆದ್ದರು. 25 ಜುಲೈ 2002ರಿಂದ 25 ಜುಲೈ 2007ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.<ref>http://articles.economictimes.indiatimes.com/2002-06-11/news/27348497_1_nda-alliance-nda-today-president-kalam</ref>ಅ ಸರಳತೆ, ಪ್ರಾಮಾಣಿಕತೆ, ಮತ್ತು ಮೇಧಾವಿತನದ ಸಾಕಾರದಂತಿರುವ ಕಲಾಂ ಅವರು ರಾಷ್ಟ್ರಪತಿ ಹುದ್ದೆಯ ಘನತೆಯನ್ನು ಹೆಚ್ಚಿಸಿದರು. ಜನಸಾಮಾನ್ಯರ ರಾಷ್ಟ್ರಪತಿ ಎಂಬ ಕೀರ್ತಿಗೆ ಪಾತ್ರರಾದರು. ಸ್ವತಃ ಬ್ರಹ್ಮಚಾರಿ ಆದ ಇವರಿಗೆ ಮಕ್ಕಳೆಂದರೆ ಬಹು ಪ್ರೀತಿ. ಮಕ್ಕಳೊಂದಿಗೆ ಬೆರೆತು ಉಪಯುಕ್ತ ಸಲಹೆ ಸೂಚನೆ ನೀಡುವುದು ಇವರ ಪ್ರಿಯ ಹವ್ಯಾಸ. ರೈಟಿಂಗ್ ಫ್ರಮ್ ಥ್ಯಾಂಕ್ಸ್ ಟಿನ್ ಜೀವನ
 
==ಲೇಖಕರಾಗಿ==