ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೦ ನೇ ಸಾಲು:
 
== ಮೊಟ್ಟ ಮೊದಲ ಉಪರಾಷ್ಟ್ರಪತಿಯಾಗಿ==
* 19621951-52 ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ 'ರಾಧಾಕೃಷ್ಣನ್', ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. 'ರಾಧಾಕೃಷ್ಣನ್' ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ '[[ಭಾರತ ರತ್ನ|ಭಾರತ ರತ್ನ ಪ್ರಶಸ್ತಿ]]' ನೀಡಿ ಗೌರವಿಸಿತು.
* ಆಗ ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ ಹೊರಡುವ ಸಂದರ್ಭದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು, ಅವರನ್ನು ಕಳುಹಿಸಿ ಕೊಡಲು ಸಾರೋಟನ್ನು ತಂದು ಅಲಂಕರಿಸಿ, ಕುದುರೆಯ ಬದಲು ತಾವೇ ಕುದುರೆಗಳಂತೆ, ರಾಧಾಕೃಷ್ಣನ್ ಅವರು ಕುಳಿತ ಸಾರೋಟನ್ನು ಪ್ರೀತಿಪೂರ್ವಕವಾಗಿ ರೈಲ್ವೆ ನಿಲ್ದಾಣದವರೆಗೂ ಎಳೆದು ಕೊಂಡು ಹೋಗಿ, ಭಾವಪೂರ್ಣ ವಿದಾಯ ಹೇಳಿದ್ದರು. ಈ ಸನ್ನಿವೇಶವನ್ನು ಕಂಡು ರಾಧಾಕೃಷ್ಣನ್ ಅವರು ಭಾವುಕರಾಗಿದ್ದರಂತೆ. ಅವರು ಆಗಾಗ ಈ ಸಂದರ್ಭವನ್ನು ನೆನೆಸಿಕೊಳ್ಳುತ್ತಿದ್ದರು.
* ಇದೇ ಸಂದರ್ಭದಲ್ಲಿ ರಾಧಾಕೃಷ್ಣನ್ ಕುರಿತು ಅಮೆರಿಕಾದಲ್ಲಿ 'ಫಿಲಾಸಫಿ ಆಫ್ ಡಾ.ಸರ್ವಪಲ್ಲಿ ರಾಧಾಕೃಷ್ಣನ್' ಪುಸ್ತಕ ಬಿಡುಗಡೆಗೊಂಡಿತು. 'ಡಾ. ರಾಜೇಂದ್ರ ಪ್ರಸಾದ್' ನಂತರ, ೧೯೬೨ ರಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್, ತಮ್ಮ ಅಧಿಕಾರಾವಧಿಯಲ್ಲಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಂಬಂಧಗಳನ್ನು ಉನ್ನತೀಕರಣಗೊಳಿಸುತ್ತಾ, ದೇಶದೊಳಗಿನ ಆಂತರಿಕ ಕಲಹಗಳಿಗೆ ತಿಲಾಂಜಲಿ ನೀಡುತ್ತಾ, ದೇಶವನ್ನು ಸುಭಿಕ್ಷವಾಗಿಸಿದ ಕೀರ್ತಿ 'ಡಾ.ರಾಧಾ ಕೃಷ್ಣನ್' ಅವರಿಗೆ ಸಲ್ಲುತ್ತದೆ.<ref>Sarvepalli Gopal: ''Radhakrishnan; a Biography'' (1989) p.12</ref>