ಅರೆಭಾಷೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೩ ನೇ ಸಾಲು:
==[[ಅರೆಭಾಷೆ ಕನ್ನಡಿಗರು]]==
#ಅರೆಭಾಷೆ ಗೌಡರು ಸುಳ್ಯ ತಾಲೂಕು ಅಥವಾ ಕೊಡಗು ಗೌಡರು ಮಡಿಕೇರಿಮತ್ತು ಸೋಮವಾರ ಪೇಟೆ ಮತ್ತು ತುಳು ಗೌಡರು [[ದಕ್ಷಿಣ ಕನ್ನಡ]]ದ [[ಸುಳ್ಯ]], [[ಪುತ್ತೂರು]], [[ಬೆಳ್ತಂಗಡಿ]], [[ಬಂಟ್ವಾಳ]], [[ವಿಟ್ಲ]], [[ಮಂಗಳೂರು]], ಕಡಬ ಭಾಗಗಳಲ್ಲಿ ಒಂದು ಪ್ರಮುಖ ಜನಾಂಗದ ಗುಂಪಾಗಿದ್ದಾರೆ. ಆದ್ದರಿಂದ, ಕೆಲವು ಬಾರಿ ಕೊಡಗು (ಕೂರ್ಗ್) ಭಾಗವಾದ ಸುಳ್ಯದಲ್ಲಿ ಬದುಕುತ್ತಿರುವ ತುಳುವರು ಮತ್ತು ದಕ್ಷಿಣ ಕನ್ನಡ ಗೌಡರನ್ನು ಕೊಡಗು ಮತ್ತು ದಕ್ಷಿಣಕನ್ನಡದ ಗೌಡರು ಎಂದು ಕರೆಯಲಾಗುತ್ತದೆ.
 
== ಅರೆಭಾಷೆ ಅಜ್ಜಿಕತೆಗಳು ==
#ಸುಳ್ಯ ಪರಿಸರದಲ್ಲಿ ಮಾತನಾಡುವ ಗೌಡಕನ್ನಡ/ಅರೆಭಾಷೆ ಯಲ್ಲಿ ನೂರಾರು ಕತೆಗಳಿವೆಯೆಂದು ಡಾ. ವಿಶ್ವನಾಥ ಬದಿಕಾನ ಅವರ (ಎಂ.ಪೀಲ್.ಪ್ರೌಡ ಪ್ರಬಂಧ) "ಗೌಡಕನ್ನಡದ ಜನಪದ ಕತೆಗಳು" ಕೃತಿಯಿಂದ ತಿಳಿದು ಬರುತ್ತದೆ. ಅವುಗಳಲ್ಲಿ ಕೆಲವು ಕತೆಗಳನ್ನು ಅರೆಭಾಷೆಯಲ್ಲೇ ಓದುವ ಪ್ರಯತ್ನವನ್ನು ಮಾಡಬಹುದು.
 
==ಅರೆಭಾಷಿಗರ ಮದುವೆ ಸಂಸ್ಕೃತಿ==
"https://kn.wikipedia.org/wiki/ಅರೆಭಾಷೆ" ಇಂದ ಪಡೆಯಲ್ಪಟ್ಟಿದೆ