ಅರೆಭಾಷೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೩ ನೇ ಸಾಲು:
ಈ ಅರೆಭಾಷಿಕ ಗೌಡರು ಇತರ ಸಮುದಾಯದ ಜನರೊಂದಿಗೆ ಸೇರಿಕೊಂಡು ಕೊಡಗಿನಿಂದ ಬ್ರಿಟಿಷರನ್ನು ಪದಚ್ಯುತಗೊಳಿಸಲು ಸುಮಾರು 5 ವರ್ಷಗಳ ಕಾಲ (1832-37) ಹೋರಾಡಿದ್ದು ಇದೀಗ 'ಕಲ್ಯಾಣಪ್ಪನ ಕಾಟುಕಾಯಿ' ಎಂದು ಪ್ರಸಿದ್ಧವಾಗಿದೆ. ಈ ಹೋರಾಟದಿಂದ ಬ್ರಿಟಿಷರ ಅವಕ್ರಪೆಗೆ ಒಳಗಾದ ಸುಳ್ಯ ಪರಿಸರವು ಅಭಿವದ್ಧಿಯಾಗದೆ ಹಿಂದೆ ಬಿತ್ತು. 1970-80ರ ದಶಕದಲ್ಲಿ ಅಡಿಕೆಗೆ ಒಳ್ಳೆಯ ಮಾರುಕಟ್ಟೆ ದೊರಕಿದ ಆನಂತರ ಸುಳ್ಯವು ಅಭಿವದ್ಧಿಯಾಯಿತು. ಇಂಥ ಬೆಳವಣಿಗೆಗೆಳ ಜತೆಗೆ ಅರೆಭಾಷೆ- ಸಾಹಿತ್ಯಗಳ ಬಗೆಗೂ ನಿಧಾನವಾಗಿ ಜನರಲ್ಲಿ ತಿಳಿವಳಿಕೆ ಹೆಚ್ಚತೊಡಗಿತು.
==ಶಬ್ಧ ಅರ್ಥ==
'''ಅರೆ ಭಾಷೆ'''ಯೆಂಬ ಪದ ಕನ್ನಡವು ಅರ್ಧರೂಪದಲ್ಲಿ ಉಳಿದಿರುವುದರಿಂದ ಅದನ್ನು ಅರೆಭಾಷೆಯೆಂದು ಕರೆದಿರಬಹುದು. ಉದಾಹರಣೆಗೆ 'ಹೋಗುತ್ತೇನೆ' ಎಂಬ ಕನ್ನಡ ಪದವು ಅರೆಭಾಷೆಯಲ್ಲಿ 'ಹೋನೆ'; 'ಬರುತ್ತೇನೆ-ಬನ್ನೆ'; 'ತಿನ್ನುತ್ತೇನೆ' ಎಂಬುದು 'ತಿಂದನೆ' ಎಂದೆಲ್ಲಾ ಆಗುತ್ತದೆ. ಕನ್ನಡದಿಂದ ಇದೀಗ ಮರೆಯಾಗುತ್ತಿರುವ ಙ, ಞ, ಗಳೆಲ್ಲ ಈ ಭಾಷೆಯಲ್ಲಿ ಈಗಲೂ ಉಳಿದಿದೆ.
 
==ಅಕ್ಷರಮಾಲೆ==
"https://kn.wikipedia.org/wiki/ಅರೆಭಾಷೆ" ಇಂದ ಪಡೆಯಲ್ಪಟ್ಟಿದೆ