ವಿಷ್ಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೪ ನೇ ಸಾಲು:
'''ವಿಷ್ಣು''' [[ತ್ರಿಮೂರ್ತಿ|ತ್ರಿಮೂರ್ತಿಗಳಲ್ಲಿ]] ಒಬ್ಬನಾಗಿದ್ದು, ಸಕಲ ಲೋಕಗಳ ಪಾಲಕ ಎಂದು ಹಿಂದೂ ಧರ್ಮ ನಂಬುತ್ತದೆ. [[ಭಗವದ್ಗೀತೆ|ಭಗವದ್ಗೀತೆಯಲ್ಲಿ]] ವರ್ಣಿಸಿದಂತೆ 'ವಿಶ್ವರೂಪಿ' [[ನಾರಾಯಣ]] ಎಂದೂ ಕರೆಯುತ್ತಾರೆ. ಧರ್ಮ ಸಂಸ್ಥಾಪನೆಗಾಗಿ [[ದಶಾವತಾರ]] ತಾಳಿ [[ಭೂಲೋಕ|ಭೂಲೋಕವನ್ನು]] ರಕ್ಷಿಸಿದಾತ ಎಂದು [[ಪುರಾಣ|ಪುರಾಣಗಳು]] ಕೊಂಡಾಡುತ್ತವೆ.
 
ವಿಷ್ಣುವು ತ್ರಿಮೂರ್ತಿಗಳಲ್ಲೊಬ್ಬ. ವೈಷ್ಣವ ಪಂಥದ ಆರಾಧ್ಯದೈವ. ವಿಶ್ವರಕ್ಷಕ, ವಿಶ್ವದ ಚೈತನ್ಯ ಹಾಗೂ ಸಕಲ ಜೀವರಾಶಿಗಳನ್ನು ತನ್ನ ಶಕ್ತಿಯಿಂದ ನಿಯಂತ್ರಿಸುವವ ಎಂದು ಈತನನ್ನು ಪುರಾಣಗಳು ವರ್ಣಿಸುತ್ತವೆ. ವೈಕುಂಠ ಈತನ ವಾಸಸ್ಥಾನ. ಮಹಾಲಕ್ಷ್ಮಿ ಈತನ ಹೆಂಡತಿ. ಗಂಗಾದೇವಿ ಮತ್ತು ಸರಸ್ವತಿ ವಿಷ್ಣುವಿನ ಹೆಂಡತಿಯರೆಂದು ದೇವೀಭಾಗವತದಲ್ಲಿ ಹೇಳಿದೆ. ಭೂಲೋಕದಲ್ಲಿ ಪಾಪದ ಕೊಡ ತುಂಬಿದಾಗ ವಿಷ್ಣು ಅವತಾರಗಳನ್ನು ತಳೆದು ಪಾಪಕ್ಕೆ ಕಾರಣರಾದವರನ್ನು ಶಿಕ್ಷಿಸಿ, ಜನರನ್ನು ಸಂರಕ್ಷಿಸುವನೆಂಬ ನಂಬಿಕೆಯಿದೆ. ಕಷ್ಟದಲ್ಲಿರುವ ಭಕ್ತರನ್ನು ಕಾಪಾಡಿ ಮುಕ್ತಿ ನೀಡುವ ಈತ ಜನಸಾಮಾನ್ಯರಿಗೆ ಸ್ಪಂದಿಸುವ ದೇವನಾಗಿ ಕಂಡುಬರುತ್ತಾನೆ. ವಿಷ್ಣು ಅವತಾರಗಳನ್ನು ತಾಳಿದಾಗಲ್ಲೆಲ್ಲಾ ಲಕ್ಷ್ಮಿಯೂ ಅವತಾರಗಳನ್ನು ತಳೆದು ಈತನ ಪತ್ನಿಯಾಗಿ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನೆರವಾಗುತ್ತಾ ಬರುವಳೆಂಬ ನಂಬಿಕೆಯಿದೆ.
 
== ಜನನ ==
"https://kn.wikipedia.org/wiki/ವಿಷ್ಣು" ಇಂದ ಪಡೆಯಲ್ಪಟ್ಟಿದೆ