ಹೈದರಾಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Manual revert ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚುNo edit summary
೨೨ ನೇ ಸಾಲು:
| burial_place = ಶ್ರೀರಂಗಪಟ್ಟಣ, ಈಗಿನ [[ಮಂಡ್ಯ]],ಕರ್ನಾಟಕ
}}
ಸಯ್ಯದ್ ವಲ್ ಶರೀಫ್ ಹೈದರ್ ಅಲಿ ಖಾನ್ ಅಥವಾ ಹೈದರ್ ಅಲಿ (ಕ್ರಿ. ಶ. 1722 - 7 ಡಿಸೆಂಬರ್ 1782) ದಕ್ಷಿಣ ಭಾರತದ ಮೈಸೂರು ರಾಜ್ಯವನ್ನಾಳುತ್ತಿದ್ದ ಸುಲ್ತಾನ. ಇವನು [[ಟಿಪ್ಪು | ಟಿಪ್ಪು ಸುಲ್ತಾನನ]] ತಂದೆ. [[ಶ್ರೀರಂಗಪಟ್ಟಣ]]ವನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ. ಮೊದಲು ಇವನು [[ಮೈಸೂರು]] ರಾಜರ ದಿಂಡಿಗಲ್‌ನ ಫೌಜುದಾರನಾಗಿದ್ದ. ತನ್ನ ಸೈನಿಕ ಕಾರ್ಯಾಚರಣೆಗಳಿಂದಾಗಿ ಮೈಸೂರು ಒಡೆಯರಾಗಿದ್ದ ಚಿಕ್ಕಕೃಷ್ಣರಾಜ ಒಡೆಯರ್‌ ರವರ ದಳವಾಯಿ ಸ್ಥಾನಕ್ಕೇರಿದ. ಕ್ರಮೇಣ 1761 ರಲ್ಲಿ ಮೈಸೂರಿನ ಸರ್ವಾಧಿಕಾರಿಯಾಗಿಯೂ, 1766 ರಲ್ಲಿ ಅವರ ಮರಣಾನಂತರ ಮೈಸೂರಿನ ವಾಸ್ತವ ಸುಲ್ತಾನನಾಗಿಯೂ ಅಧಿಕಾರ ವಹಿಸಿಕೊಂಡ.
 
== ಆರಂಭಿಕ ಜೀವನ ==
೨೯ ನೇ ಸಾಲು:
 
ಹೈದರ್ ಕೋಲಾರ ಸಮೀಪದ ಬೂದಿಕೋಟೆಯಲ್ಲಿ ಫತ್‌ ಮಹಮ್ಮದ್‌ ಮತ್ತು ಲಾಲ್‌ ಬಾಯಿ ದಂಪತಿಯ ಎರಡನೇ ಮಗನಾಗಿ ಜನಿಸಿದ‌. ಇವನ ಆರಂಭಿಕ ಜೀವನದ ಕುರಿತು ಅಷ್ಟು ಹೆಚ್ಚಿನ ಮಾಹಿತಿಗಳು ದೊರೆಯುವುದಿಲ್ಲ; ತಂದೆಯ ಮರಣಾನಂತರ ತನ್ನ ಸಹೋದರ ಷಹಬಾಜ್‌ ಜೊತೆಗೂಡಿ ಆರ್ಕಾಟಿನ ನವಾಬನ ಸೇನೆಯಲ್ಲಿ ಸೇವೆ ಸಲ್ಲಿಸಿದ. ಕಾರಣ ಶಿಕ್ಷಣ ವಂಚಿತನಾಗಿ ಬೆಳೆಯಬೇಕಾಯಿತು. ಮುಂದೆ ಶ್ರೀರಂಗಪಟ್ಟಣಕ್ಕೆ ಬಂದು ಚಿಕ್ಕಪ್ಪ ಇಬ್ರಾಹಿಂ ಸಾಹಿಬ್‌ ಸಹಾಯದಿಂದ ಮೈಸೂರಿನ ಚಿಕ್ಕಕೃಷ್ಣರಾಜ ಒಡೆಯರ ಸೇನೆಯಲ್ಲಿ ಸಹೋದರನೊಂದಿಗೆ 300 ಕಾಲಾಳುಗಳು ಮತ್ತು 70 ಕುದುರೆಗಳಿದ್ದ ತುಕಡಿಯ ಮುಖ್ಯಸ್ಥನಾಗಿ ನೇಮಕಗೊಂಡ<ref>{{cite book |last1=ಅಲಿ |first1=ಷೇಕ್ |title=ಕರ್ನಾಟಕ ಚರಿತ್ರೆ ಸಂಪುಟ ೫ |publisher=ಪ್ರಸಾರಾಂಗ |location=ಹಂಪಿ |page=36}}</ref>.
[[File:Knave (Hyder Ali from Mysore) from Court Game of Geography MET DP862917.jpg|ಹೈದರಾಲಿ]]
 
== ಅಭ್ಯುದಯ ==
ಹೈದರ್‌ ಮೈಸೂರಿನ ಸೇನೆ ಪ್ರವೇಶಿಸಿದ ಸಂದರ್ಭದಲ್ಲಿ ಚಿಕ್ಕದೇವರಾಜ ಒಡೆಯರನ್ನು ನೆಪಮಾತ್ರಕ್ಕೆ ಸಿಂಹಾಸನದಲ್ಲಿ ಕೂರಿಸಿ ದಳವಾಯಿ ದೇವರಾಜನೂ, ಸರ್ವಾಧಿಕಾರಿ ನಂಜರಾಜನೂ ಅಧಿಕಾರ ಚಲಾಯಿಸುತ್ತಿದ್ದರು. 1749 ರಲ್ಲಿ [https://en.wikipedia.org/wiki/Devanahalli_Fort ದೇವನಹಳ್ಳಿ ಕೋಟೆ]ಯ ಮುತ್ತಿಗೆಯಲ್ಲಿ ಇವನು ತೋರಿದ ಸಾಹಸಗಳಿಂದಾಗಿ ಬಹುಬೇಗ ಉನ್ನತ ಹುದ್ದೆಗೇರಿದ.
೭೨ ನೇ ಸಾಲು:
 
== ಮರಣ ==
ಬ್ರಿಟೀಷರೊಂದಿಗಿನ ಸೆಣೆಸಾಟಗಳು ಮುಗಿಯುವ ಮೊದಲೇ ಹೈದರ್‌ ವಿಪರೀತ ಬೆನ್ನುಹುರಿ ಹುಣ್ಣಿನಿಂದ(ಬೆನ್ನುಫಣಿ ರೋಗ)) ಬಳಲಬೇಕಾಯಿತು. ಅದು ಡಿ.7 1782 ರಲ್ಲಿ ಅವನನ್ನು ಚಿತ್ತೂರು ಬಳಿಯ ಸೇನಶಿಬಿರದಲ್ಲಿ ಬಲಿಪಡೆದುಕೊಂಡಿತು. ಹೈದರನನ್ನು ಶ್ರೀರಂಗಪಟ್ಟಣದಲ್ಲಿ ಸಮಾಧಿಮಾಡಲಾಯಿತು ಮತ್ತು 1782-84 ರ ಅವಧಿಯಲ್ಲಿ ಅವನ ಮಗ [[ಟಿಪ್ಪು ಸುಲ್ತಾನ್]] ಗುಂಬಜ್ [https://en.wikipedia.org/wiki/Gumbaz,_Srirangapatna] ನಿರ್ಮಿಸಿದ.
 
==ನೋಡಿ==
"https://kn.wikipedia.org/wiki/ಹೈದರಾಲಿ" ಇಂದ ಪಡೆಯಲ್ಪಟ್ಟಿದೆ