ಕದಂಬ ರಾಜವಂಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2409:4071:2099:281C:0:0:19C:B0 (talk) to last revision by ಅನೂಪ್
೪೩ ನೇ ಸಾಲು:
=== ಧರ್ಮ ===
 
ಕದಂಬರು ವೈದಿಕ ಹಿಂದೂ ಧರ್ಮದ ಕುರುಬರ ಕುಲದ ಅನುಯಾಯಿಗಳಾಗಿದ್ದರು. ಮಯೂರಶರ್ಮ , ಬಹುಶಃ, ಹುಟ್ಟಿನಿಂದ ಬ್ರಾಹ್ಮಣನಾಗಿದ್ದರೂ ಅವನ ಮುಂದಿನವರು , ತಮ್ಮ ಕ್ಷತ್ರಿಯ ಕುಲದ ಲಾಂಛನವಾಗಿ "ವರ್ಮ" ಎಂಬ ಹೆಸರನ್ನು ಧರಿಸಿದರು. ಕೃಷ್ಣವರ್ಮ ಮೊದಲಾದ ಕೆಲ ಕದಂಬ ರಾಜರು ಅಶ್ವಮೇಧ ಯಾಗವನ್ನು ಮಾಡಿದ್ದರು. ಅವರ ತಾಳಗುಂದದ ಶಾಸನವು ಶಿವನ ಪ್ರಾರ್ಥನೆಯೊಂದಿಗೆ ಮೊದಲಾದರೆ, ಹಲ್ಮಿಡಿ ಮತ್ತು [[ಬನವಾಸಿ|ಬನವಾಸಿಗಳಲ್ಲಿ]] ವಿಷ್ಣುವಿನ ಹೆಸರು ಕಾಣಬರುತ್ತದೆ. ಅವರ ಕುಲದೇವರೆನ್ನಲಾದ ಮಧುಕೇಶ್ವರ ದೇವಾಲಯವನ್ನು ಕಟ್ಟಿದರು. ಕುಡಲೂರು, ಸಿರ್ಸಿ ಇತ್ಯಾದಿಗಳಲ್ಲಿ ಸಿಕ್ಕಿರುವ ಅನೇಕ ದಾಖಲೆಗಳು ವಿದ್ವಜ್ಜನರಿಗೆ [[ಉಂಬಳಿ]] ಬಿಟ್ಟ ವಿಷಯವನ್ನು ಹೇಳುತ್ತವೆ. ಬೌದ್ಧ ವಿಹಾರಗಳಿಗೂ ಉಂಬಳಿ ಬಿಡಲಾಗುತ್ತಿತ್ತು.
 
ಕ್ಷೀರಶೈವ ಹಾಲುಮತಜೈನ ಧರ್ಮವನ್ನೂ ಪ್ರೋತ್ಸಾಹಿಸಿದ ಕದಂಬರು [[ಬನವಾಸಿ]], [[ಬೆಳಗಾವಿ]], [[ಮಂಗಳೂರು]] ಮತ್ತು [[ಗೋವ|ಗೋವಾ]] ಸುತ್ತಮುತ್ತ ಅನೇಕ ಜೈನ ದೇವಾಲಯಗಳನ್ನು ಕಟ್ಟಿಸಿದರು. ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೆ ಹೆಸರಾಗಿದ್ದ ಕದಂಬ ರಾಜ ಮತ್ತು ರಾಣಿಯರು ದೇವಾಲಯ ಮತ್ತು ವಿದ್ಯಾಸಂಸ್ಥೆಗಳಿಗೆ ಧಾರಾಳ ಉಂಬಳಿಯನ್ನು ಬಿಟ್ಟದ್ದಲ್ಲದೆ, ಧನಸಹಾಯವನ್ನೂ ಮಾಡಿದರು. [[ಪಂಪ|ಆದಿಕವಿ ಪಂಪ]]ನು ತನ್ನ ಕೃತಿಗಳಲ್ಲಿ ಕದಂಬರನ್ನು ಹಾಡಿ ಹೊಗಳಿದ್ದಾನೆ. ಅವನ ನುಡಿಗಳಾದ “ '''ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ'''” ಮತ್ತು “ '''ಮರಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೋಳ್ ಬನವಾಸಿ ದೇಶದೊಳ್'''" ಇಂದಿಗೂ ಕನ್ನಡಿಗರ ಮನೆಮಾತಾಗಿದೆ.
 
=== ಶಿಲ್ಪಕಲೆ ===
"https://kn.wikipedia.org/wiki/ಕದಂಬ_ರಾಜವಂಶ" ಇಂದ ಪಡೆಯಲ್ಪಟ್ಟಿದೆ