ಮೋಕ್ಷಗುಂಡಂ ವಿಶ್ವೇಶ್ವರಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೮ ನೇ ಸಾಲು:
ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ 'ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸ' ವೂಂದನ್ನು ಕಂಡು ಹಿಡಿದು ಅದಕ್ಕಾಗಿ 'ಪೇಟೆಂಟ್' ಪಡೆದರು. ಮೊದಲ ಬಾರಿಗೆ ೧೯೦೩ ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ 'ಖಡಕ್ವಾಸ್ಲಾ' ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ 'ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು' ಮತ್ತು ಕರ್ನಾಟಕದ 'ಕೃಷ್ಣರಾಜಸಾಗರ' ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜ ಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.
 
 
==ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮ್ಯೂಸಿಯಮ್==
 
೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ರವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು gg boss