ಅಥರ್ವವೇದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
{{ಹಿಂದೂ ಧರ್ಮಗ್ರಂಥಗಳು}}
'''ಅಥರ್ವವೇದ''' ಹಿಂದೂ ಧರ್ಮದ ನಾಲ್ಕು [[ವೇದ]]ಗಳಲ್ಲಿ ಕೊನೆಯದು. ಅಥರ್ವಣ ಅಂಗೀರಸ ಋಷಿಗಳು ರಚಿಸಿದ [[ಮಂತ್ರ]]ಗಳಿಂದ ಕೂಡಿದ ವೇದವಾದುದರಿಂದ ಈ ಹೆಸರು. ಇದರಲ್ಲಿ ೨೦ [[ಕಾಂಡ]]ಗಳೂ, ೭೬೦ [[ಸೂಕ್ತ]]ಗಳೂ, ೬೦೦೦ [[ಮಂತ್ರ]]ಗಳೂ ಇವೆ. ಗದ್ಯ ಹಾಗೂ ಪದ್ಯ ಎರಡೂ ಶೈಲಿಯಲ್ಲಿ ರಚಿತವಾಗಿದೆ. ಈ ವೇದದಲ್ಲಿ ವಿವಾಹ ಪದ್ಧತಿ,ಶವಸಂಸ್ಕಾರ, ಗೃಹನಿರ್ಮಾಣ ಮುಂತಾದ ಜನರ ದಿನನಿತ್ಯದ ಜೀವನಕ್ಕೆ ಸಂಬಂಧಿಸಿದ ವಿಚಾರಗಳು ಕೂಡಾ ಸೇರಿಕೊಂಡಿದೆ. ಮಾಟ ಮಂತ್ರ, ಯಕ್ಷಿಣಿವಿದ್ಯೆ,[[ಇಂದ್ರಜಾಲ]] ಮುಂತಾದವುಗಳೂ ವಿಸ್ತಾರವಾಗಿ ಪ್ರಸ್ತಾಪಿಸಲ್ಪಟ್ಟಿದೆ. ಧನುರ್ವಿದ್ಯೆ, ರೋಗನಿವಾರಣೋಪಾಯ, ಔಷಧಿಗಳ ವಿವರ ಕೂಡಾ ಇದರಲ್ಲಿದೆ. ಯಜ್ಞಯಾಗಾದಿಗಳನ್ನು ನಿರ್ವಹಿಸುವ ಕ್ರಮದ ವಿವರಗಳೂ ಸೇರಿದೆ. ಇದು ದಿನನಿತ್ಯದ ಜೀವನಕ್ಕೆ ಬೇಕಾದ ಜ್ಞಾನವನ್ನು ಕೊಡುವ ಭಂಡಾರವೇ ಆಗಿದೆ.<ref name=lauriepatton38>Laurie Patton (2004), Veda and Upanishad, in ''The Hindu World'' (Editors: Sushil Mittal and Gene Thursby), Routledge, ISBN 0-415215277, page 38</ref>
ಇದು ದಿನನಿತ್ಯದ ಜೀವನಕ್ಕೆ ಬೇಕಾದ ಜ್ಞಾನವನ್ನು ಕೊಡುವ ಭಂಡಾರವೇ ಆಗಿದೆ.<ref name=lauriepatton38>Laurie Patton (2004), Veda and Upanishad, in ''The Hindu World'' (Editors: Sushil Mittal and Gene Thursby), Routledge, ISBN 0-415215277, page 38</ref>
ಇದು ವೇದಗಳ ರಚನೆಯಲ್ಲಿ ಕೊನೆಯದು.<ref>Carl Olson (2007), The Many Colors of Hinduism, Rutgers University Press, ISBN 978-0813540689, pages 13-14</ref><ref name=lauriepatton57late>Laurie Patton (1994), Authority, Anxiety, and Canon: Essays in Vedic Interpretation, State University of New York Press, ISBN 978-0791419380, page 57</ref>
 
"https://kn.wikipedia.org/wiki/ಅಥರ್ವವೇದ" ಇಂದ ಪಡೆಯಲ್ಪಟ್ಟಿದೆ