ಓಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
''ಈ ಲೇಖನವು [[ಹಿಂದೂ ಧರ್ಮ]] ಮತ್ತು ಇನ್ನಿತರ ಧರ್ಮಗಳಲ್ಲಿನ ಪವಿತ್ರ ಮಂತ್ರದ ಬಗ್ಗೆ. [[ಉಪೇಂದ್ರ]] ನಿರ್ದೇಶನದ [[ಕನ್ನಡ]] ಚಲನಚಿತ್ರ '''ಓಂ''' ಬಗ್ಗೆ ಮಾಹಿತಿಗೆ,
 
[[File:Aum Om black.svg|thumb|ಓಂ (ಬ್ರಹ್ಮನ್) [[ದೇವನಾಗರಿ]] ನಲ್ಲಿ ಯುನಿವರ್ಸಲ್ ಸೆಲ್ಫ್ ಚಿಹ್ನೆ]]
'''ಓಂ''' ({{audio|Om pro.ogg|ಕೇಳಿ}}, {{script|Deva|ॐ}}) ಎಂಬುದು ಒಂದು ಪವಿತ್ರ ಬೀಜಾಕ್ಷರ [[ಮಂತ್ರ]]. ಹಿಂದೂ, ಸಿಕ್, ಜೈನ ಮತ್ತು ಬೌದ್ಧ ಧರ್ಮಗಳಲ್ಲಿಯೂ ಓಂಕಾರವನ್ನು ಪವಿತ್ರವೆಂದು ಪರಿಗಣಿಸಲಾಗಿದೆ.
"ಓಂ" ಗೆ ತನ್ನದೇ ಆದ ಮಹತ್ವ ಇದೆ. 'ಓಂ' ಉಚ್ಛಾರ ಮಾಡದೇ ಯಾವುದೇ ಪೂಜೆಗಳು ಸಂಪೂರ್ಣವಾಗುವುದೇ ಇಲ್ಲ. ಮಂತ್ರಗಳಲ್ಲಿ 'ಓಂ' ಉಚ್ಛಾರ ಪೂರ್ಣಗೊಳ್ಳುವುದು...?ಆದರೆ 'ಓಂ'ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ...?ಇಂದು ನಾವು ನಿಮಗೆ 'ಓಂ'ನಿಂದ ಉಂಟಾಗುವ ರಹಸ್ಯಮಯ ಶಾರೀರಿಕ ಉಪಯೋಗಗಳನ್ನು ಹೇಳುತ್ತೇವೆ.ಇವುಗಳನ್ನು ನಿಮ್ಮದಾಗಿಸಿಕೊಂಡರೆ ಸರ್ವ ರೋಗಗಳು ನಿಯಂತ್ರಣ ಹೊಂದುತ್ತದೆ. 'ಓಂ' ಮತ್ತು ಥಾಯ್ ರಾಯ್ಡ್: 'ಓಂ' ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ.ಇದರಿಂದ ಥಾಯ್ ರಾಯ್ಡ್ ಗ್ರಂಥಿ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ.ಓಂ ಮತ್ತು [[ಭಯ]] : ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂದು 'ಓಂ' ಎಂದು ಉಚ್ಛರಿಸಿ. 'ಓಂ' ಮತ್ತು ಒತ್ತಡ : ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ.ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಓಂ ಮತ್ತು ರಕ್ತಸಂಚಾರ : ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ.'ಓಂ' ಎಂದು ಹೇಳುವುದರಿಂದ ರಕ್ತಸಂಚಾರ ಸುಗಮವಾಗತ್ತದೆ.'ಓಂ' ಮತ್ತು ಪಚನ ಕ್ರಿಯೆ : ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ. 'ಓಂ' ಮತ್ತು ಸ್ಪೂರ್ತಿ : ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಪೂರ್ತಿ ಹರಿದಾಡುತ್ತದೆ.'ಓಂ' ಮತ್ತು ಸುಸ್ತು : ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ಓಂ ಉಚ್ಛಾರಮಾಡುವುದು.'ಓಂ' ಮತ್ತು ನಿದ್ರೆ : ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ.ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ.'ಓಂ' ಮತ್ತು [[ಶ್ವಾಸಕೋಶ]] : ಓ ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ. 'ಓಂ' ಮತ್ತು ಬೆನ್ನೆಲುಬು : 'ಓಂ' ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ.
"https://kn.wikipedia.org/wiki/ಓಂ" ಇಂದ ಪಡೆಯಲ್ಪಟ್ಟಿದೆ