ವಿಷ್ಣುವರ್ಧನ್ (ನಟ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2409:4071:E1E:DD89:0:0:2308:911 (talk) to last revision by Prajwal Mudiyappa
೨೧ ನೇ ಸಾಲು:
==ಹುಟ್ಟು, ವಿದ್ಯಾಭ್ಯಾಸ, ಬಾಲ್ಯ==
 
'''ಡಾ. ವಿಷ್ಣುವರ್ಧನ್'''ಅವರು [[ಮೈಸೂರು |ಮೈಸೂರಿನಲ್ಲಿ]] ಹೆಚ್.ಎಲ್.ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳಿಗೆ ಜನಿಸಿದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು [[ಮೈಸೂರು |ಮೈಸೂರಿನ]] ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು.ಇವರ ಪೂರ್ವಜರು ಮಂಡ್ಯ ಜಿಲ್ಲೆಯವರು.೬ ಸಹೋದರ/ಸಹೋದರಿಯರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು [[ಮೈಸೂರು |ಮೈಸೂರಿನ]] ಗೋಪಾಲಸ್ವಾಮಿ ಶಾಲೆಯಲ್ಲಿ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣವನ್ನು [[ಬೆಂಗಳೂರು|ಬೆಂಗಳೂರಿನ]] ಕನ್ನಡ ಮಾದರಿ ಶಾಲೆಯಲ್ಲಿ ಮುಗಿಸಿದರು. ತಮ್ಮ ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು [[ಬೆಂಗಳೂರು |ಬೆಂಗಳೂರಿನ]] ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡರು.
Vishnu varshsn is an phonix of indian cinima
 
==ನಟನೆ/ಕಲಾಜೀವನ==
"https://kn.wikipedia.org/wiki/ವಿಷ್ಣುವರ್ಧನ್_(ನಟ)" ಇಂದ ಪಡೆಯಲ್ಪಟ್ಟಿದೆ