ಎಸ್.ಪಿ.ಬಾಲಸುಬ್ರಹ್ಮಣ್ಯಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ನಿಧನ ಮಾಹಿತಿ ಸೇರ್ಪಡೆ
೪೨ ನೇ ಸಾಲು:
==ಎದೆ ತುಂಬಿ ಹಾಡುವೆನು==
ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸುತ್ತಿದ್ದಾರೆ. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ. ಈ ಎಲ್ಲ ನಿಟ್ಟಿನಲ್ಲಿ ಬಾಲು ಒಬ್ಬ ನೈಜ ಸಾಂಸ್ಕೃತಿಕ ರಾಯಭಾರಿ.
 
==ನಿಧನ==
ಎಸ್ ಪಿ ಬಿ ಅವರು [[ಕೊರೋನಾವೈರಸ್ ಕಾಯಿಲೆ ೨೦೧೯|ಕೊರೊನಾ]] ಸೋಂಕಿಗೆ ತುತ್ತಾಗಿ ಸುಮಾರು ಒಂದೂವರೆ ತಿಂಗಳಿನಿಂದ ಆರೋಗ್ಯ ಸ್ಥಿತಿಯು ಹದಗೆಡುತ್ತಾ ಬಂದಿತ್ತು. ಚಿಕಿತ್ಸೆ ಫಲಿಸದೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ೨೫ ಸೆಪ್ಟೆಂಬರ್ ೨೦೨೦ ರಂದು ಮರಣ ಹೊಂದಿದರು.<ref>[https://kannada.filmibeat.com/news/veteran-singer-sp-balasubrahmanyam-passes-away-045420.html ಫಲಿಸಲಿಲ್ಲ ಪ್ರಾರ್ಥನೆ, ದಿಗ್ಗಜ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ], ಒನ್ ಇಂಡಿಯಾ ಕನ್ನಡ, ೨೫ ಸೆಪ್ಟೆಂಬರ್ ೨೦೨೦</ref> ಅವರಿಗೆ ೭೪ ವರ್ಷ ವಯಸ್ಸಾಗಿತ್ತು.
 
==ಆಕರಗಳು==