ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 122.171.78.152 (talk) to last revision by Bschandrasgr
೭ ನೇ ಸಾಲು:
ತಿಲಕರು ಹುಟ್ಟಿದ್ದು ೧೮೫೬ರ ಜುಲೈ ೨೩ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ.ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.
ಪದವಿ ಪಡೆದ ಬಳಿಕ [[ಪುಣೆ|ಪುಣೆಯ]] ಖಾಸಗೀ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿ ಸೇರಿದ ತಿಲಕರು , ನಂತರ ಅದನ್ನು ಬಿಟ್ಟು [[ಪತ್ರಕರ್ತ|ಪತ್ರಕರ್ತರಾದರು]]. ಪಾಶ್ಚಿಮಾತ್ಯ ಶಿಕ್ಷಣ ಪಧ್ಧತಿಯು ಭಾರತೀಯ ಪರಂಪರೆಯನ್ನು ಅವಹೇಳಿಸುವಂಥಾದ್ದೂ ಹಾಗೂ ಭಾರತದ ವಿದ್ಯಾರ್ಥಿಗಳನ್ನು ಕೀಳುಗಳೆಯುವಂಥಾದ್ದು ಎಂಬ ನಿರ್ಧಾರಕ್ಕೆ ಬಂದ ಅವರು, ಈ ಪಧ್ಧತಿಯ ತೀವ್ರ ಟೀಕಾಕಾರರಾದರು.
ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ [[ಶಿಕ್ಷಣ]] ದೊರೆಯಬೇಕು ಎಂಬ ಉದ್ದೇಶದಿಂದ ಪುಣೆಯಲ್ಲಿ ಡೆಕ್ಕನ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.amuchika amuchika
 
== ರಾಜಕೀಯ ಜೀವನ ==
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ