"ಪತ್ರಕರ್ತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
[[File:Vladimir Putin 26 May 2002-10.jpg|thumb|250px|J.]]
'''ಪತ್ರಕರ್ತ'''ರು ಆಧುನಿಕ [[ಸಮಾಜ]]ದ ಕನ್ನಡಿಯೆಂದೇ ಹೇಳಬಹುದು.ಪತ್ರಕರ್ತನು ಸ್ಥಳಿಯ ಮತ್ತು ಹೊರನಾಡಿನ ಪ್ರಸ್ತುತ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ [[ಪತ್ರಿಕೋದ್ಯಮ]]ದ ಮೂಲಕ ವಿವರಿಸುತ್ತ ಹೋಗುತ್ತಾನೆ.ಅದೇ ರೀತಿ ರಾಜಕೀಯ ವ್ಯವಸ್ಥೆ,ಭೂಗತ ಜಗತ್ತಿನ ಷಡ್ಯಂತ್ರಗಳು ಇವೇ ಮೊದಲಾದ ವಿಷಯಗಳ ಬಗ್ಗೆ ಕಾಲಕಾಲಕ್ಕೆ ಜನತೆಗೆ ವರದಿ ಮಾಡುವದರ ಜೊತೆಗೇ ಒಂದು ರೀತಿಯ ಜನಾಭಿಪ್ರಾಯ ಮೂಡಿಸುವಲ್ಲಿಯೂ ತನ್ನ ಪಾತ್ರ ವಿಸ್ತರಿಸುತ್ತಾ ಹೋಗುತ್ತಾನೆ.ಈ ರೀತಿಯ ಜನಾಭಿಪ್ರಾಯದಿಂದಲೇ ಸರ್ಕಾರ ಬದಲಾಗಿದ್ದೂ ಉಂಟು.ಹಾಗಾಗಿ [[ಪತ್ರಿಕೋದ್ಯಮ]] ಮತ್ತು ಪತ್ರಕರ್ತನನ್ನು [[ಸಮಾಜ]]ದ ನಾಲ್ಕನೇ ಅಂಗ ಎಂದು ಕರೆದಿದ್ದಾರೆ.
 
"https://kn.wikipedia.org/wiki/ವಿಶೇಷ:MobileDiff/101036" ಇಂದ ಪಡೆಯಲ್ಪಟ್ಟಿದೆ