ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್: Manual revert
ಚುNo edit summary
೧೮ ನೇ ಸಾಲು:
[[File:Balamuralikrishna in Kuwait.jpg|thumb|Balamuralikrishna during a concert in Kuwait on 29 March 2006, accompanied by Mavelikkara Sathees Chandran (violin), Perunna G. Harikumar (mridangom), Manjoor Unnikrishnan (ghatam)]]
[[File:Mangalampalli Balamurali Krishna and Ravi Joshi, California, April 2014.png|thumb|Mangalampalli Balamurali Krishna and Ravi Joshi, during a concert in San Francisco, California, April 2014]]
[[ಚಿತ್ರ:Balamuralikrishna.jpg|alt=ಡಾ.ಬಾಲಮುರಳಿಕೃಷ್ಣ|thumb|268x268px|ಡಾ.ಬಾಲಮುರಳಿಕೃಷ್ಣ ಅವರು ವಿಧಿವಶರಾಗುವ ಕೆಲತಿಂಗಳ ಮುನ್ನ, 3 ಜೂನ್ 2016 ರಂದು ಸಂಗೀತ ಸಂಯೋಜಕ ಮಹೇಶ್ ಮಹಾದೇವ್ ಮತ್ತು ಹಿನ್ನೆಲೆ ಗಾಯಕ ಪ್ರಿಯದರ್ಶಿನಿ ಅವರೊಂದಿಗೆ]]
[[ಚಿತ್ರ:Dr. B1.jpg|thumb|right|350px|'ಡಾ. ಬಾಲಮುರಳಿ ಕೃಷ್ಣ']]
'''ಡಾ.ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ''',<ref>[http://www.culturalindia.net/indian-music/classical-singers/balamurli-krishnan.html Dr. Balamuralikrishna]</ref> ಕರ್ನಾಟಕ ಶೈಲಿಯ ಸಂಗೀತಗಾರರಲ್ಲಿ ಒಬ್ಬ ಅದ್ವಿತೀಯರು. ವಾಗ್ಗೇಯಕಾರರಾಗಿಯೂ ಅವರು ಹಲವಾರು ಕೃತಿ ರಚನೆ ಮಾಡಿದ್ದಾರೆ. [[ತೆಲುಗು]], [[ತಮಿಳು]], [[ಕನ್ನಡ|ಕನ್ನಡವಲ್ಲದೆ]], ಹಲವಾರು ಭಾಷೆಗಳಲ್ಲಿ ಅವರು [[ಸಂಗೀತ]] ಕಚೇರಿಗಳನ್ನು ಕೊಟ್ಟಿದ್ದಾರೆ. ಅವರು ನಡೆಸಿದ ಸಂಗೀತ ಕಛೇರಿಗಳು ಅಂದಾಜು ೧೮,೦೦೦. ೨೫೦ ಕ್ಕಿಂತಲೂ ಹೆಚ್ಚು ಧ್ವನಿಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ.
 
೨೬ ನೇ ಸಾಲು:
* ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, 'ಪಟ್ಟಾಭಿರಾಮಯ್ಯ', ಕೊಳಲು, ವೀಣೆ ಪಿಟೀಲು ವಾದಕ. ತಾಯಿ, 'ಸೂರ್ಯಕಾಂತಮ್ಮ' ನವರು, ಶ್ರೇಷ್ಠ ವೀಣಾವಾದಕಿ. ತಮ್ಮ ೧೫ನೆಯ ವಯಸ್ಸಿನಲ್ಲಿಯೇ, ಬಾಲಮುರಳಿಯವರ ತಾಯಿಯವರು ಮೃತಪಟ್ಟರು. ಬಾಲಮುರಳಿಯವರ ಸೋದರತ್ತೆಯವರು ಅವರನ್ನು [[ವಿಜಯವಾಡ]]ಕ್ಕೆ ಕರೆದುಕೊಂಡು ಹೋಗಿ, ತಮ್ಮ ಮನೆಯಲ್ಲಿ ಸಾಕಿ-ಸಲಹಿದರು.
*ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು '[[ಸುಸರ್ಲ ದಕ್ಷಿಣಾಮೂರ್ತಿ]]' ಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ]] ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ 'ಭಕ್ತಿರಂಜಿನಿ,' ಎಂಬ 'ಗೀತಮಾಲೆ'ಯನ್ನು ಪ್ರಾರಂಭಿಸಿ, ಅತ್ಯಂತ ಜನಪ್ರಿಯರಾದರು.
[[ಚಿತ್ರ:Dr.BM2.jpg|thumb|right|350px|'ಸರ್ವಶ್ರೀ ಆಲ್ಬಮ್']]
 
==ಸಂಗೀತದಲ್ಲಿ ಪ್ರಯೋಗಶೀಲತೆ, ಅವರ ಪ್ರಮುಖ-ಹವ್ಯಾಸಗಳಲ್ಲೊಂದು==
*ಸಂಗೀತ ವಿದ್ವಾನ್ ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ, [[ಕರ್ನಾಟಕ ಸಂಗೀತ]] ಶೈಲಿಯ ಮೇರುಗಾಯಕ. ರಾಗ, ತಾಳ, ಗಾನ, ಪಲ್ಲವಿಯ ಹೊಸ ಪ್ರಯೋಗಗಳ ಹರಿಕಾರ. [[ಭಾರತ]]ದೇಶ ಕಂಡ [[ಮಹಾನ್ ವಾಗ್ಗೇಯಕಾರ]]. ಬಾಲಮುರಳಿಯವರು, ದೇಶ-ವಿದೇಶಗಳಲ್ಲಿ ಸಾಕಷ್ಟು ಸಂಗೀತ ಕಛೇರಿಗಳನ್ನು ನೀಡಿದ್ದಾರೆ. [[ತೆಲುಗು]], [[ಕನ್ನಡ]], [[ತಮಿಳು]], [[ಮಲೆಯಾಳಂ]] ಚಲನ-ಚಿತ್ರಗಳಲ್ಲಿ ಹಾಡಿ, ಕಂಠದಾನ ಮಾಡಿದ್ದಾರೆ.
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ