ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪ ನೇ ಸಾಲು:
==ಗಾಂಧಿ ಜಯಂತಿಯ ಮಹತ್ವ==
*ಅಕ್ಟೋಬರ್ 2 ನಮ್ಮ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ ಗಾಂಧಿ ಜಯಂತಿ. ಎಲ್ಲಾ ಶಾಲೆಗಳಲ್ಲಿ, ಸರ್ಕಾರಿ ಕಛೇರಿಗಳಲ್ಲಿ ಗಾಂಧಿಜಿಯವರ ಭಾವ ಚಿತ್ರವನ್ನು ಇಟ್ಟು ಪೂಜೆಯನ್ನು ಮಾಡುತ್ತಾರೆ. ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಅಂದು ಗಾಂಧಿಜಿಯವರ ಬಗ್ಗೆ ಮತ್ತು ಅವರ ಸಾಧನೆಗಳ ಬಗ್ಗೆ ಜೊತೆಗೆ ಅವರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಹೇಳುತ್ತಾರೆ.
* ಅದರ ಜೊತೆಗೆ ಅಂದು ವಿಶೇಷವಾಗಿ ಶ್ರಮದಾನವನ್ನು ಸಹ ಹಮ್ಮಿಕೊಂಡು ಆಯಾ ಗ್ರಾಮದಲ್ಲಿ ಶ್ರಮದಾನ ಮಾಡುತ್ತಾರೆ. ಶಾಲಾ ಮಕ್ಕಳು ಸಹ ಬೆಳಿಗ್ಗೆ ಬೇಗನೆ ಎದ್ದು ಜಳಕಜಳಕ್ಕೆ ಮಾಡಿ, ರಾಷ್ಟ್ರ ಪಿತನಿಗೆ ನಮಿಸಿ, ಅವರ ತತ್ವಗಳನ್ನು ಜೀವನದಲ್ಲಿ ತೊಡಗಿಸಿಕೊಳ್ಳಲು ಸಿದ್ದರಾಗಿ ಶಾಲೆಗೆ ಬರುತ್ತಾರೆ.
* ಇಂತಹ ಮಹಾನ ವ್ಯಕ್ತಿಯ ಜನ್ಮ ದಿನವಾದ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಮದ್ಯಪಾನವನ್ನು ಸಹ ಸರ್ಕಾರ ನಿಷೇದಿಸಿರುವುದು ಹೆಮ್ಮೆಯ ಸಂಗತಿಯು ಹೌದು. ನಮಗೆ ತಿಳಿದ ಹಾಗೆ ಗಾಂಧೀಜಿ ಯವರ ಹುಟ್ಟಿದ ದಿನವನ್ನು ಗಾಂಧಿ ಜಯಂತಿ ಎಂದು ಆಚರಿಸಲಾಗುವುದು.
 
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ