ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
ಪ್ರಾಥಮಿಕ ಶಿಕ್ಷಣ ಹೆಡಿಯಾಲದಲ್ಲಿ, ಪ್ರೌಢ ಶಿಕ್ಷಣ ಸುಣಕಲ್ಲಬಿದರಿಯಲ್ಲಿ, ಕಾಲೇಜು ಶಿಕ್ಷಣ ಸಿರಿಗೆರೆಯಲ್ಲಿ, ಸ್ನಾತಕೋತ್ತರ ಪದವಿ ಮೈಸೂರಿನಲ್ಲಿ ಮಾಡಿದ್ದಾರೆ.
=='''ಶ್ರೀಗಳ ರಂಗಾಸಕ್ತಿ'''==
ಸಾಣೆಹಳ್ಳಿ ಶಾಖಾಮಠದ ಪೀಠಾಧ್ಯಕ್ಷಪೀಠಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಈ ರಂಗಪಯಣದ ಹಿಂದಿನ ಶಕ್ತಿ ತರಳಬಾಳು ಬೃಹನ್ಮಠದ ಹಿರಿಯ ಜಗದ್ಗುರು ಶ್ರೀ ಶಿವಕುಮಾರ ಸ್ವಾಮೀಜಿ ರಂಗಭೂಮಿ ಮೂಲಕ ತತ್ವ ಪ್ರಚಾರ ಮಾಡುತ್ತಿದ್ದರು
 
ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಆಸಕ್ತಿ ಬೆಳೆಸಿಕೊಂಡಿದ್ದ ಪಂಡಿತಾರಾಧ್ಯ ಶ್ರೀಗಳು ಪೀಠಾಧ್ಯಕ್ಷರಾದ ೧೦ ವರ್ಷಗಳ ನಂತರ ಹಿರಿಯರ ಹಾದಿ ಅನುಸರಿಸಿದರು. ಅವರ ರಂಗಾಸಕ್ತಿಯ ಮೂಲ ಹೆಜ್ಜೆ ಸವಾಲನ್ನು ೧೯೮೭ ರಲ್ಲಿ ಶಿವಕುಮಾರ ಕಲಾ ಸಂಘ ಸ್ಥಾಪನೆ. ದಶಕದ ನಂತರ ೧೯೯೭ ರಲ್ಲಿ ಒಳಗಡೆ ಶಿವಸಂಚಾರ (ರೆಪರ್ಟರಿ) ಆರಂಭ ರಂಗಕರ್ಮಿ ಸಿ.ಜಿ ಕೃಷ್ಣಸ್ವಾಮಿ (ಸಿಜಿಕೆ) ಅವರ ಆಸಕ್ತಿಯಿಂದ ೨೦೦೩ ರಲ್ಲಿ ೫೦೦೦ ಆಸನಗಳ ಸಾಮರ್ಥ್ಯದ ಗ್ರೀಕ್ ಮಾದರಿಯ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣ.
೧೩ ನೇ ಸಾಲು:
 
ಶಿವಸಂಚಾರ ಕರ್ನಾಟಕದಲ್ಲಿ ಮನೆಮಾತಾಯಿತು. ಅನೇಕ ಮಠಾಧೀಶರು ನಾಟಕಗಳನ್ನು ನೋಡಲು ಆರಂಭಿಸಿದರು. ಇವೆಲ್ಲ ಟೀಕೆಗಳನ್ನು ಪಡೆದು ಹಾಕಿದವು ಎನ್ನುತ್ತಾ, ಆರಂಭದ ದಿನಗಳ ಸವಾಲನ್ನು ಪಂಡಿತಾರಾಧ್ಯ ಸ್ವಾಮೀಜಿ ನೆನಪಿಸಿಕೊಳ್ಳುತ್ತಾರೆ.
 
 
=='''ಸಾಹಿತ್ಯ ‍‍ಕೃಷಿ'''‌‍‍==