ಸ್ಪೇನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
#WLF
೭೭ ನೇ ಸಾಲು:
 
ಸ್ಪೇನಿನ ಈಶಾನ್ಯ ದಿಕ್ಕಿನಲ್ಲಿರುವ ಅತ್ಯಂತ ಶ್ರೀಮಂತ ಪ್ರಾಂತ್ಯ ಕ್ಯಾಟಲೋನಿಯಾ. ಸ್ಪೇನಿನ ಒಳಗೆ ಪ್ರತ್ಯೇಕ ರಾಷ್ಟ್ರದ ರೀತಿಯಲ್ಲೇ ಅದು ಕಾರ್ಯನಿರ್ವಹಿಸುತ್ತದೆ. ಆ ಮಟ್ಟಿನ ಸ್ವಾಯತ್ತತೆ ಅದಕ್ಕೆ ಇದೆ. ಬಾರ್ಸಿಲೋನಾ ಅದರ ರಾಜಧಾನಿ. ಕ್ಯಾಟಲೋನಿಯಾ ತನ್ನದೇ ಆದ ಭಾಷೆ ಹೊಂದಿದೆ. ತನ್ನದೇ ಆದ ಸಂಸತ್ತು, ಧ್ವಜ, ರಾಷ್ಟ್ರಗೀತೆಯನ್ನೂ ಹೊಂದಿದೆ. ಪ್ರತ್ಯೇಕ ಪೊಲೀಸ್‌ ಪಡೆಯನ್ನೂ ಕ್ಯಾಟಲೋನಿಯಾ ಸರ್ಕಾರ ಹೊಂದಿದೆ. ಶಿಕ್ಷಣ, ಆರೋಗ್ಯದಂತಹ ಕೆಲವು ಸಾರ್ವಜನಿಕ ಸೇವೆಗಳನ್ನು ಸ್ಥಳೀಯ ಸರ್ಕಾರವೇ ನಿರ್ವಹಿಸುತ್ತದೆ. 1,000 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಕ್ಯಾಟಲೋನಿಯಾ, ಸ್ಪೇನಿನ ಅತ್ಯಂತ ಸಿರಿವಂತ ಮತ್ತು ಹೆಚ್ಚು ಉತ್ಪಾದಕ ಸಾಮರ್ಥ್ಯ ಹೊಂದಿರುವ ಪ್ರಾಂತ್ಯಗಳಲ್ಲಿ ಒಂದು. ಪ್ರವಾಸಿ ಕೇಂದ್ರವಾಗಿಯೂ ಜನಪ್ರಿಯ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ದೊಡ್ಡ ದೊಡ್ಡ ಕಂಪೆನಿಗಳು, ಸಂಶೋಧನಾ ಸಂಸ್ಥೆಗಳು ಇಲ್ಲಿವೆ. ಕ್ಯಾಟಲೋನಿಯಾ ೨೦೧೭ರ ಅಕ್ಟೋಬರ್ ನಲ್ಲಿ ಸ್ವಾತಂತ್ರ್ಯ ಹೊಂದುವ ಕುರಿತು ಒಂದು ಜನಮತ ಸಂಗ್ರಹ ನಡೆಸಿದೆ.
[[File:Aldabe, Centro Civico; Calle herreria; Vitoria Gasteiz.jpg|thumb|ಅಲ್ಡಾಬೆ, ಸಿವಿಕ್ ಸೆಂಟರ್; ಕಮ್ಮಾರ ರಸ್ತೆ; ವಿಟೋರಿಯಾ ಗ್ಯಾಸ್ಟೀಜ್]]
 
== ಪ್ರಮುಖ ನಗರಗಳು ==
* [[ಬಾರ್ಸಿಲೋನಾ]]
"https://kn.wikipedia.org/wiki/ಸ್ಪೇನ್" ಇಂದ ಪಡೆಯಲ್ಪಟ್ಟಿದೆ