ಕೆನಡಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಟ್ಯಾಗ್: 2017 source edit
#WLF
೯೮ ನೇ ಸಾಲು:
ಕಾಮನ್‍ವೆಲ್ತ್ ರಾಷ್ಟ್ರಸಮುದಾಯದಲ್ಲಿ ಕೆನಡದ ನೀತಿ ಎರಡನೆಯ ಮಹಾಯುದ್ಧದ ಕಾಲದಲ್ಲಾಗಲಿ ಅನಂತರವಾಗಲಿ ಯಾವ ಬದಲಾವಣೆಗೂ ಒಳಗಾಗಲಿಲ್ಲ. [[ಭಾರತ]], [[ಪಾಕಿಸ್ತಾನ]], [[ಶ್ರೀಲಂಕಾ]], ಘಾನ ಮತ್ತು ಮಲಯ ದೇಶಗಳು ಕಾಮನ್‍ವೆಲ್ತ್ ರಾಷ್ಟ್ರ ಸಮುದಾಯದಲ್ಲಿ ಪೂರ್ಣ ಸದಸ್ಯತ್ವ ಪಡೆದಾಗ ಕೆನಡ ಅದನ್ನು ಸ್ವಾಗತಿಸಿತು. ಭಾರತ ಗಣರಾಜ್ಯವಾದಾಗ ಅದು ಕಾಮನ್‍ವೆಲ್ತ್ ಸಮುದಾಯದಲ್ಲೇ ಉಳಿಯುವುದು ಸಾಧ್ಯವಾಗುವಂತೆ ಕಾಮನ್‍ವೆಲ್ತ್ ವ್ಯವಸ್ಥೆಯನ್ನು ಮಾರ್ಪಡಿಸಲು ಕೆನಡ ಸಹಾಯ ಮಾಡಿತು.
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕೆನಡದ ಇತಿಹಾಸ}}
[[File:Peggy's Cove, Halifax.jpg|thumb|ಪೆಗ್ಗಿ & # 039; ಕೋವ್, ಹ್ಯಾಲಿಫ್ಯಾಕ್ಸ್]]
 
[[ವರ್ಗ:ಉತ್ತರ ಅಮೇರಿಕ ಖಂಡದ ದೇಶಗಳು]]
"https://kn.wikipedia.org/wiki/ಕೆನಡಾ" ಇಂದ ಪಡೆಯಲ್ಪಟ್ಟಿದೆ