ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೦ ನೇ ಸಾಲು:
==ಜನನ==
ಪೂಜ್ಯರು ದಿನಾಂಕ- ೦೪-೦೯-೧೯೫೧ ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ತಂದೆ ನಾಗಯ್ಯ ತಾಯಿ ಶಿವನಮ್ಮನ ಮಗನಾಗಿ ಜನನ.
 
==ಶಿಕ್ಷಣ==
ಪ್ರಾಥಮಿಕ ಶಿಕ್ಷಣ ಹೆಡಿಯಾಲದಲ್ಲಿ, ಪ್ರೌಢ ಶಿಕ್ಷಣ ಸುಣಕಲ್ಲಬಿದರಿಯಲ್ಲಿ, ಸಿರಿಗೆರೆಯಲ್ಲಿ ತತ್ತ್ವಶಾಸ್ತ್ರ ವಿಷಯದಲ್ಲಿ ಪಿಯುಸಿ ಮತ್ತು ಬಿಎ ಕಾಲೇಜು ಶಿಕ್ಷಣದಲ್ಲಿ ಚಿನ್ನದ ಪದಕದೊಂದಿಗೆ ಪ್ರಥೆಮ ಶ್ರೇಣಿಯಲ್ಲಿ ಉತ್ತೀರ್ಣ. ೧೯೭೪ ರಲ್ಲಿ ತತ್ತ್ವಶಾಸ್ತ್ರ ವಿಷಯದಲ್ಲಿಯೆ ಸ್ನಾತಕೋತ್ತರ ಪದವಿ ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಚಿನ್ನದ ಪದಕದೊಂದಿಗೆ ಪ್ರಥೆಮ ಶ್ರೇಣಿಯಲ್ಲಿ ಉತ್ತೀರ್ಣ..
 
==''''==ಜೀವನ=='''==
 
=='''==ಸಾಣೇಹಳ್ಳಿ ಮಠಕ್ಕೆ ಪಟ್ಟಾಭಿಷೇಕ=='''==
 
=='''==ಸಂಘ ಸಂಸ್ಥೆಗಳ ಸ್ಥಾಪನೆ=='''==
 
''''==ಜೀವನ=='''
'''==ಸಾಣೇಹಳ್ಳಿ ಮಠಕ್ಕೆ ಪಟ್ಟಾಭಿಷೇಕ=='''
'''==ಸಂಘ ಸಂಸ್ಥೆಗಳ ಸ್ಥಾಪನೆ=='''
===ಶಿವಸಂಚಾರ===
===ಶ್ರೀ ಶಿವಕುಮಾರ ಕಲಾಸಂಘ===
===ಶ್ರೀ ಶಿವಕುಮಾರ ರಂಗಪ್ರಯೋಗ ಶಾಲಾ===
 
=='''ರಂಗಮಂದಿರಗಳು'''==
===ಶ್ರೀ ಶಿವಕುಮಾರ ಬಯಲು ರಂಗ ಮಂದಿರ===
===ಶಾಮನೂರು ಶಿವಶಂಕರಪ್ಪ ಒಳಾಂಗಣ ರಂಗಮಂದಿರ===
===ಶ್ರೀ ಶಿವಕುಮಾರ ರಂಗಮಂದಿರ===
===ಹುಣಸೆ ಬಯಲು ರಂಗಮಂದಿರ===
 
=='''ಶ್ರೀ ಶಿವಕುಮಾರ ಪ್ರಶಸ್ತಿ ಪ್ರದಾನ'''==
{| class="wikitable"
|+ Caption text
|-
! '''ಕ್ರಮ ಸಂಖ್ಯೆ''' !! '''ವರ್ಷ''' !! '''ಪ್ರಶಸ್ತಿ ಪಡೆದವರ ಹೆಸರು'''
|-
| ೦೧ || ||
Line ೮೧ ⟶ ೮೭:
|}
 
=='''ಸಿ ಜಿ ಕೆ ಸಮಾಧಿ'''==
 
=='''==ಶ್ರೀಗಳ ರಂಗಾಸಕ್ತಿ=='''==
 
ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಆಸಕ್ತಿ ಬೆಳೆಸಿಕೊಂಡಿದ್ದ ಪಂಡಿತಾರಾಧ್ಯ ಶ್ರೀಗಳು ಪೀಠಾಧ್ಯಕ್ಷರಾದ ೧೦ ವರ್ಷಗಳ ನಂತರ ಹಿರಿಯರ ಹಾದಿ ಅನುಸರಿಸಿದರು. ಅವರ ರಂಗಾಸಕ್ತಿಯ ಮೂಲ ಹೆಜ್ಜೆ ಸವಾಲನ್ನು ೧೯೮೭ ರಲ್ಲಿ ಶಿವಕುಮಾರ ಕಲಾ ಸಂಘ ಸ್ಥಾಪನೆ. ದಶಕದ ನಂತರ ೧೯೯೭ ರಲ್ಲಿ ಒಳಗಡೆ ಶಿವಸಂಚಾರ (ರೆಪರ್ಟರಿ) ಆರಂಭ ರಂಗಕರ್ಮಿ ಸಿ.ಜಿ ಕೃಷ್ಣಸ್ವಾಮಿ (ಸಿಜಿಕೆ) ಅವರ ಆಸಕ್ತಿಯಿಂದ ೨೦೦೩ ರಲ್ಲಿ ೫೦೦೦ ಆಸನಗಳ ಸಾಮರ್ಥ್ಯದ ಗ್ರೀಕ್ ಮಾದರಿಯ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣ.
Line ೯೪ ⟶ ೧೦೦:
ರಂಗಭೂಮಿ ಬೆಳೆಸುವ ಜತೆಗೆ ಕಲಾವಿದರನ್ನು ಪ್ರೋತ್ಸಾಹಿಸುವ ಶಿವಕುಮಾರ ಕಲಾಸಂಘ ಹನ್ನೆರಡು ವರ್ಷಗಳಿಂದ ಶ್ರೀ ಶಿವಕುಮಾರ ರಂಗ ಪ್ರಶಸ್ತಿ ನೀಡುತ್ತಿದೆ.
 
=='''ರಂಗಭೂಮಿ ಮತ್ತು ಸಮಾಜ ಪರಿವರ್ತನೆ'''==
"ಆಧ್ಯಾತ್ಮ ಮತ್ತು ಸಮಾಜವನ್ನು ಒಂದೇ ನಾಣ್ಯದ ಎರಡು ಮುಖಗಳೆಂದು ಭಾವಿಸುತ್ತಾರೆ. ಸಮಾಜ ಸುಧಾರಣೆಗೆ ಧರ್ಮ ಬೇಕು, ಧರ್ಮವನ್ನು ಹೇಳಲು ಒಂದು ಮಾರ್ಗ ಬೇಕು, ಅದು ಎರಡೂ ರಂಗಭೂಮಿಯಲ್ಲಿದೆ. ಈ ೨೫ ವರ್ಷಗಳಲ್ಲಿ ನಾಟಕಗಳ ಮೂಲಕ ಸಾಮಾಜಿಕ ಪರಿವರ್ತನೆ ಗುರುತಿಸಿದ್ದೇವೆ" ಎಂದು ಹಲವು ಉದಾಹರಣೆ ಸಹಿತ ಉಲ್ಲೇಖಿಸುತ್ತಾರೆ ೨೦೦೭ ರಲ್ಲಿ 'ಭಾರತ ಸಂಚಾರ' ಹಾಗೂ ಎರಡು ಸಾರಿ 'ಶಿವದೇಶ ಸಂಚಾರ'ದ ಮೂಲಕ ಭಾರತಾದ್ಯಂತ ಪರ್ಯಟನೆ ಮಾಡಿ, ೨೧ ರಾಜ್ಯಗಳಲ್ಲಿ 'ಮರಣವೇ ಮಹಾನವಮಿ', 'ಶರಣಸತಿ ಲಿಂಗಪತಿ', 'ಜಂಗಮದೆಡೆಗೆ' ಸೇರಿದಂತೆ ಶರಣ ತತ್ವ ಪ್ರತಿಪಾದಿಸುವ 10 ನಾಟಕಗಳನ್ನು ಹಿಂದಿ ಅವತರಣಿಕೆಯಲ್ಲಿ ಪ್ರದರ್ಶಿಸಿತು.
 
=='''ಎರಡು ದಶಕಗಳ ದಣಿವರಿಯದ ಪಯಣ'''==
[[File:ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು.jpg|thumb|ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು]]
 
Line ೧೦೬ ⟶ ೧೧೨:
ನಾಟಕ ಪ್ರದರ್ಶನಗಳ ಜೊತೆಗೆ ಇಲ್ಲಿ ರಂಗತರಬೇತಿ ನಡೆಯುತ್ತದೆ. ವರ್ಷಕ್ಕೆ ಹದಿನೈದು ವಿದ್ಯಾರ್ಥಿಗಳಂತೆ ಇನ್ನೂರೈವತ್ತಕ್ಕೂ ಹೆಚ್ಚು ನುರಿತ ಕಲಾವಿದರು ರಂಗಕರ್ಮಿಗಳು ಈ ಕಲಾಸಂಘದಿಂದ ಹೊರಹೊಮ್ಮಿದ್ದಾರೆ. ಹತ್ತಾರು ಕಲಾವಿದರು ಕಿರುತೆರೆ, ಹಿರಿತೆರೆಗಳಲ್ಲಿ ಹೆಸರು ಮಾಡಿದ್ದಾರೆ ಮತ್ತು ಸ್ವತಂತ್ರ ನಿರ್ದೇಶನ ಮಾಡುತ್ತಿದ್ದಾರೆ.
 
=='''ಸ್ವಾತಂತ್ರ್ಯ ವೈಚಾರಿಕ ಕೃತಿಗಳು'''==
#ಜೀವನ ದರ್ಶನ (1985)
#ಕೈದೀವಿಗೆ (1988)
Line ೧೫೩ ⟶ ೧೫೯:
#ಶರಣಸಂದೇಶ. (2020)
 
=='''ನಾಟಕಗಳು'''==
 
#ಅಂತರಂಗ-ಬಹಿರಂಗ (2000)
Line ೧೬೬ ⟶ ೧೭೨:
#ಶಿವಾನುಭವ ಪ್ರವಾಸ (1997)
 
=='''ವಚನಗಳು'''==
#ಒಲಿದಂತೆ ಹಾಡುವೆ (1996)
#ಅಮೃತ ಬಿಂದು (2012)