"ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಇದು ವ್ಯಕ್ತಿಯ ಲೇಖನ ,ರಂಗ ಶಾಲೆ ಬಗ್ಗೆ ಇದ್ದ ವಿಷಯ ತೆಗೆದು ಹಾಕಲಾಗಿದೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
(ಇದು ವ್ಯಕ್ತಿಯ ಲೇಖನ ,ರಂಗ ಶಾಲೆ ಬಗ್ಗೆ ಇದ್ದ ವಿಷಯ ತೆಗೆದು ಹಾಕಲಾಗಿದೆ)
 
 
ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಆಸಕ್ತಿ ಬೆಳೆಸಿಕೊಂಡಿದ್ದ ಪಂಡಿತಾರಾಧ್ಯ ಶ್ರೀಗಳು ಪೀಠಾಧ್ಯಕ್ಷರಾದ ೧೦ ವರ್ಷಗಳ ನಂತರ ಹಿರಿಯರ ಹಾದಿ ಅನುಸರಿಸಿದರು. ಅವರ ರಂಗಾಸಕ್ತಿಯ ಮೂಲ ಹೆಜ್ಜೆ ಸವಾಲನ್ನು ೧೯೮೭ ರಲ್ಲಿ ಶಿವಕುಮಾರ ಕಲಾ ಸಂಘ ಸ್ಥಾಪನೆ. ದಶಕದ ನಂತರ ೧೯೯೭ ರಲ್ಲಿ ಒಳಗಡೆ ಶಿವಸಂಚಾರ (ರೆಪರ್ಟರಿ) ಆರಂಭ ರಂಗಕರ್ಮಿ ಸಿ.ಜಿ ಕೃಷ್ಣಸ್ವಾಮಿ (ಸಿಜಿಕೆ) ಅವರ ಆಸಕ್ತಿಯಿಂದ ೨೦೦೩ ರಲ್ಲಿ ೫೦೦೦ ಆಸನಗಳ ಸಾಮರ್ಥ್ಯದ ಗ್ರೀಕ್ ಮಾದರಿಯ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣ.
 
ಶಾಲಾ ಕಾಲೇಜುಗಳಲ್ಲಿ ರಂಗಭೂಮಿ ಆಸಕ್ತಿ ಬೆಳೆಸಿಕೊಂಡಿದ್ದ ಪಂಡಿತಾರಾಧ್ಯ ಶ್ರೀಗಳು ಪೀಠಾಧ್ಯಕ್ಷರಾದ ೧೦ ವರ್ಷಗಳ ನಂತರ ಹಿರಿಯರ ಹಾದಿ ಅನುಸರಿಸಿದರು. ,ಅವರ ರಂಗಾಸಕ್ತಿಯ ಮೂಲ ಹೆಜ್ಜೆ ಸವಾಲನ್ನು ೧೯೮೭ ರಲ್ಲಿ ಶಿವಕುಮಾರ ಕಲಾ ಸಂಘ ಸ್ಥಾಪನೆ. ದಶಕದ ನಂತರ ೧೯೯೭ ರಲ್ಲಿ ಒಳಗಡೆ ಶಿವಸಂಚಾರ (ರೆಪರ್ಟರಿ) ಆರಂಭ ರಂಗಕರ್ಮಿ ಸಿ.ಜಿ ಕೃಷ್ಣಸ್ವಾಮಿ (ಸಿಜಿಕೆ) ಅವರ ಆಸಕ್ತಿಯಿಂದ ೨೦೦೩ ರಲ್ಲಿ ೫೦೦೦ ಆಸನಗಳ ಸಾಮರ್ಥ್ಯದ ಗ್ರೀಕ್ ಮಾದರಿಯ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣ.
ಶಿಸ್ತುಬದ್ಧ ಕಾರ್ಯಕ್ರಮ, ನಿಖರ ಸಮಯ ಪಾಲನೆಯಿಂದ. ಶಿವಕುಮಾರ ಕಲಾಸಂಘ ಶಿವಸಂಚಾರದ ಮೂಲಕ ವರ್ಷಕ್ಕೆ ಮೂರು ನಾಟಕ, ೧೫೦ ಪ್ರದರ್ಶನ ನೀಡುತ್ತಾ ಸಾಹಿತ್ಯ, ಸಂಸ್ಕೃತಿ, ಕಲೆ, ಶರಣತತ್ವ ಮತ್ತು ಸಾಮಾಜಿಕ ಪರಿವರ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ.
 
ಶಿಸ್ತುಬದ್ಧ ಕಾರ್ಯಕ್ರಮ, ನಿಖರ ಸಮಯ ಪಾಲನೆಯಿಂದ. ಶಿವಕುಮಾರ ಕಲಾಸಂಘ ಶಿವಸಂಚಾರದ ಮೂಲಕ ವರ್ಷಕ್ಕೆ ಮೂರು ನಾಟಕ, ೧೫೦ ಪ್ರದರ್ಶನ ನೀಡುತ್ತಾ ಸಾಹಿತ್ಯ, ಸಂಸ್ಕೃತಿ, ಕಲೆ, ಶರಣತತ್ವ ಮತ್ತು ಸಾಮಾಜಿಕ ಪರಿವರ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ.
ಮಠದ ಅಂಗಳದಲ್ಲಿ ಸ್ವಾಮೀಜಿ ರಂಗ ಚಟುವಟಿಕೆ ಆರಂಭವಾದಾಗ ಟೀಕಿಸಿದವರೇ ಹೆಚ್ಚು. ಆದರೆ ಪಂಡಿತರಾಧ್ಯ ಶ್ರೀಗಳು ಕಿವಿಗೊಡಲಿಲ್ಲ, ನಾಟಕ ಪ್ರದರ್ಶನ ಮುಂದುವರಿಸಿದರು. ೧೯೯೭ ರಲ್ಲಿ ಶಿವಸಂಚಾರ ಶುರುವಾಯಿತು. ಎರಡು ವರ್ಷದ ಸಂಚಾರದ ಯಶಸ್ಸು ಎಲ್ಲರನ್ನು ಬೆರಗುಗೊಳಿಸಿತು.
 
. ೧೯೯೭ ರಲ್ಲಿ ಶಿವಸಂಚಾರ ಶುರುವಾಯಿತು. ಎರಡು ವರ್ಷದ ಸಂಚಾರದ ಯಶಸ್ಸು ಎಲ್ಲರನ್ನು ಬೆರಗುಗೊಳಿಸಿತು.
 
ಶಿವಸಂಚಾರ ಕರ್ನಾಟಕದಲ್ಲಿ ಮನೆಮಾತಾಯಿತು. ಅನೇಕ ಮಠಾಧೀಶರು ನಾಟಕಗಳನ್ನು ನೋಡಲು ಆರಂಭಿಸಿದರು. ಇವೆಲ್ಲ ಟೀಕೆಗಳನ್ನು ತೊಡೆದು ಹಾಕಿದವು ಎನ್ನುತ್ತಾ, ಆರಂಭದ ದಿನಗಳ ಸವಾಲನ್ನು ಪಂಡಿತಾರಾಧ್ಯ ಸ್ವಾಮೀಜಿ ನೆನಪಿಸಿಕೊಳ್ಳುತ್ತಾರೆ.
ರಂಗಭೂಮಿ ಬೆಳೆಸುವ ಜತೆಗೆ ಕಲಾವಿದರನ್ನು ಪ್ರೋತ್ಸಾಹಿಸುವ ಶಿವಕುಮಾರ ಕಲಾಸಂಘ ಹನ್ನೆರಡು ವರ್ಷಗಳಿಂದ ಶ್ರೀ ಶಿವಕುಮಾರ ರಂಗ ಪ್ರಶಸ್ತಿ ನೀಡುತ್ತಿದೆ.
 
==ರಂಗಭೂಮಿ ಮತ್ತು ಸಮಾಜ ಪರಿವರ್ತನೆ==
"ಆಧ್ಯಾತ್ಮ ಮತ್ತು ಸಮಾಜವನ್ನು ಒಂದೇ ನಾಣ್ಯದ ಎರಡು ಮುಖಗಳೆಂದು ಭಾವಿಸುತ್ತಾರೆ. ಸಮಾಜ ಸುಧಾರಣೆಗೆ ಧರ್ಮ ಬೇಕು, ಧರ್ಮವನ್ನು ಹೇಳಲು ಒಂದು ಮಾರ್ಗ ಬೇಕು, ಅದು ಎರಡೂ ರಂಗಭೂಮಿಯಲ್ಲಿದೆ. ಈ ೨೫ ವರ್ಷಗಳಲ್ಲಿ ನಾಟಕಗಳ ಮೂಲಕ ಸಾಮಾಜಿಕ ಪರಿವರ್ತನೆ ಗುರುತಿಸಿದ್ದೇವೆ" ಎಂದು ಹಲವು ಉದಾಹರಣೆ ಸಹಿತ ಉಲ್ಲೇಖಿಸುತ್ತಾರೆ ೨೦೦೭ ರಲ್ಲಿ 'ಭಾರತ ಸಂಚಾರ' ಹಾಗೂ ಎರಡು ಸಾರಿ 'ಶಿವದೇಶ ಸಂಚಾರ'ದ ಮೂಲಕ ಭಾರತಾದ್ಯಂತ ಪರ್ಯಟನೆ ಮಾಡಿ, ೨೧ ರಾಜ್ಯಗಳಲ್ಲಿ 'ಮರಣವೇ ಮಹಾನವಮಿ', 'ಶರಣಸತಿ ಲಿಂಗಪತಿ', 'ಜಂಗಮದೆಡೆಗೆ' ಸೇರಿದಂತೆ ಶರಣ ತತ್ವ ಪ್ರತಿಪಾದಿಸುವ 10 ನಾಟಕಗಳನ್ನು ಹಿಂದಿ ಅವತರಣಿಕೆಯಲ್ಲಿ ಪ್ರದರ್ಶಿಸಿತು.
 
೧೦,೩೬೬

edits

"https://kn.wikipedia.org/wiki/ವಿಶೇಷ:MobileDiff/1011354" ಇಂದ ಪಡೆಯಲ್ಪಟ್ಟಿದೆ