ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Undid edits by 115.99.128.217 (talk) to last version by ಅನೂಪ್
ಟ್ಯಾಗ್‌ಗಳು: ರದ್ದುಗೊಳಿಸಿ SWViewer [1.4]
೩೨ ನೇ ಸಾಲು:
* 'ಸರ್ವಪಲ್ಲಿ ರಾಧಾಕೃಷ್ಣನ್' ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ 'ತಿರುತ್ತಣಿ' ಎಂಬಲ್ಲಿ ಸೆಪ್ಟೆಂಬರ್ ೫, ೧೮೮೮ ರಲ್ಲಿ. ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, 'ರಾಧಾಕೃಷ್ಣನ್' ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು.
* ತಂದೆ ಸರ್ವಪಲ್ಲಿ ವೀರಸ್ವಾಮಿ ತಾಯಿ ಸೀತಮ್ಮ. ಇವರು ಜಮೀನ್ದಾರರ ಬಳಿ ರೆವಿನ್ಯೂ ನೌಕರರಾಗಿ ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ರಾಧಾಕೃಷ್ಣನ್ ಅವರ ತಂದೆಗೆ ತಮ್ಮ ಮಗನನ್ನು ಪುರೋಹಿತನನ್ನಾಗಿ ಮಾಡುವ ಹಂಬಲವಿತ್ತು.
* 'ಸ್ಕಾಲರ್‌ಶಿಪ್ ಹಣ'ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ ನಲ್ಲಿ '[[ತತ್ವಜ್ಞಾನ]]' ವಿಷಯದ ಮೇಲೆ 'ಬಿ.ಎ' ಮತ್ತು 'ಎಂ.ಎ. ಪದವಿ'ಗಳನ್ನು ಪಡೆದು ಕೊಂಡರು. 'ಸ್ನಾತಕೋತ್ತರ ಪದವಿ'ಯಲ್ಲಿ ರಾಧಾಕೃಷ್ಣನ್ ಮಂಡಿಸಿದ ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು. ಕೇವಲ ೨೦ ವರ್ಷದ ಬಾಲಕನ ತಲೆಯಲ್ಲಿದ್ದ 'ಹಲವು ಬಗೆಯ ಸಿದ್ಧಾಂತಗಳು', 'ವೇದಾಂತ ವಿಚಾರಗಳು' ಮುಂದೊಂದು ದಿನ ಅವರನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತವೆ, ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.{{sfn|Flood|196|p=249}}ok
 
==ವಿವಾಹ==