ಪುರಂದರದಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಪೋಟೋ ಸೇರಿಸಿದೆ
ಚು Clean up
೭ ನೇ ಸಾಲು:
 
== ಜನ್ಮ ಸ್ಥಳ ==
[[ಆರಗ]], ತೀರ್ಥಹಳ್ಳಿ ತಾ|| ಶಿವಮೊಗ್ಗ ಜಿ||
 
ಈ ಮೊದಲು ಮಹಾರಾಷ್ಟ್ರದ [[ಪುರಂದರಗಢ]]ವುಪುರಂದರಗಢವು ಪುರಂದರದಾಸರ ಜನ್ಮಸ್ಥಳವೆಂದು ನಂಬಲಾಗಿತ್ತು. ಆದರೆ ಕರ್ನಾಟಕ ಸರ್ಕಾರವು ಹಿರಿಯ ಸಂಗೀತಗಾರ ಆರ್.ಕೆ. ಪದ್ಮನಾಭ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿ [[ಲೀಲಾದೇವಿ ಆರ್. ಪ್ರಸಾದ್]], ಹಿರಿಯ ವಿದ್ವಾಂಸರಾದ [[ಎ. ವಿ. ನಾವಡ|ಎ.ವಿ. ನಾವಡ]], [[ವೀರಣ್ಣ ರಾಜೂರ]] ಮತ್ತು [[ಅರಳುಮಲ್ಲಿಗೆ ಪಾರ್ಥಸಾರಥಿ]] ಅವರನ್ನು ಒಳಗೊಂಡ ತಂಡ ರಚಿಸಿ ಪುರಂದರದಾಸರ ಜನ್ಮಸ್ಥಳದ ಬಗ್ಗೆ ವರದಿ ನೀಡುವಂತೆ ಕೋರಿತ್ತು. ಈ ತಂಡಕ್ಕೆ [[ಶಿವಾನಂದ ವಿರಕ್ತಮಠ]]ರವರುವಿರಕ್ತಮಠರವರು ಸಂಚಾಲಕರಾಗಿದ್ದರು.
 
ಈ ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ.
೧೬ ನೇ ಸಾಲು:
 
=== ವೈರಾಗ್ಯ ===
ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ [[ಪಂಡರಾಪುರ]]/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ [[ಹಂಪೆ|ಹಂಪೆಯಲ್ಲಿದ್ದನೆಂದು]] ತೋರುತ್ತದೆ.
 
====ಐತಿಹ್ಯ====
"https://kn.wikipedia.org/wiki/ಪುರಂದರದಾಸ" ಇಂದ ಪಡೆಯಲ್ಪಟ್ಟಿದೆ