ಬಾಗಲಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೯ ನೇ ಸಾಲು:
ಬಾಗಲಕೋಟೆ ನಗರವು ಭಾರತದ ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿ ಸ್ಥಿತವಾಗಿದೆ. ಭೌಗೋಳಿಕವಾಗಿ ಉತ್ತರದ ಕಡೆ 16-18* & 75-7* ಪೂರ್ವದಲ್ಲಿ ಘಟಪ್ರಭಾ ನದಿಯ ದಡದಲ್ಲಿ ಸ್ಥಿತವಾಗಿರುವ ಇದು ಸಮುದ್ರ ಮಟ್ಟದಿಂದ 533 ಮೀಟರ್ ಎತ್ತರದಲ್ಲಿದ್ದು ಜಿಲ್ಲೆಯ ಕೇಂದ್ರ ಸ್ಥಾನವಾಗಿದೆ. ಈ ಮೊದಲು ಬಿಜಾಪುರ ಜಿಲ್ಲೆಯಲ್ಲಿದ್ದ ಬಾಗಲಕೋಟೆ ಭಾರತದ 50ನೇಯ ಸ್ವಾತಂತ್ರ್ಯ ವರ್ಷಾಚರಣೆಯ ಸಂದರ್ಭದಲ್ಲಿ ಅಂದರೆ 1997 ರಲ್ಲಿ ಹೊಸ ಜಿಲ್ಲೆಯಾಗಿ ಅಸ್ಥಿತ್ವಕ್ಕೆ ಬಂದಿತು. ವಿಜಾಪುರ ಜಿಲ್ಲೆಯಿಂದ ಹೋಳಾದ ಬಾಗಲಕೋಟ ಜಿಲ್ಲೆಯು ಬದಾಮಿ, ಬಾಗಲಕೋಟ, ಬೀಳಗಿ, ಹುನಗುಂದ, ಜಮಖಂಡಿ & ಮೂಧೋಳ ಈ 6 ತಾಲ್ಲೂಕುಗಳನ್ನು ಹೊಂದಿದೆ. 2018 ರಲ್ಲಿ ಗುಳೇದಗುಡ್ಡ, ಇಲಕಲ್ಲ & ರಬಕವಿ-ಬನಹಟ್ಟಿ ಇವು 3 ಹೊಸ ತಾಲ್ಲೂಕು ಕೇಂದ್ರಗಳಾಗಿ ಸೃಷ್ಠಿಯಾಗಿದೆ.
 
ಒಂದು ಕಾಲದಲ್ಲಿ ಕನ್ನಡದ ವ್ವಭವಯುತವೈಭವಯುತ ರಾಜಮನೆತನವಾದ ಚಾಲುಕ್ಯರು ಬಾಗಲಕೋಟ ಜಿಲ್ಲೆಯನ್ನು ಆಳಿದರು. ಕರ್ನಾಟಕದ ಉತ್ತರ ಭಾಗದಲ್ಲಿರುವ ಈ ಜಿಲ್ಲೆಯ 6593 ಚದರ ಮೀಟರ ವ್ಯಾಪ್ತಿಯನ್ನು ಹೊಂದಿದೆ. ಬಾಗಲಕೋಟ ಜಿಲ್ಲೆಯ ಉತ್ತರಕ್ಕೆ ವಿಜಾಪುರ ಜಿಲ್ಲೆ, ದಕ್ಷಿಣಕ್ಕೆ ಗದಗ ಜಿಲ್ಲೆ, ಪೂರ್ವಕ್ಕೆ ರಾಯಚೂರು ಜಿಲ್ಲೆ & ಆಗ್ನೆಯ ಬಾಗದಲ್ಲಿ ಕೊಪ್ಪಳ ಜಿಲ್ಲೆ, ಪಶ್ಶಿಮ ಗಡಿಯಲ್ಲಿ ಬೆಳಗಾವಿ ಜಿಲ್ಲೆಗಳಿಂದ ಸುತ್ತುವರಿಯಲ್ಪಟ್ಟಿದೆ.
 
==ಇತಿಹಾಸ==
"https://kn.wikipedia.org/wiki/ಬಾಗಲಕೋಟೆ" ಇಂದ ಪಡೆಯಲ್ಪಟ್ಟಿದೆ