ಸದಸ್ಯ:Radhatanaya/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೧ ನೇ ಸಾಲು:
==ವಿದ್ಯಾಭ್ಯಾಸ==
ಚಿಕ್ಕ ಮಗುವಾಗಿದ್ದಾಗಿನಿಂದಲೂ ರೇಡಿಯೋ ಕೇಳುವುದರಲ್ಲಿ ಆಸಕ್ತೆ. ಪ್ರಯತ್ನಿಸಿದ್ದ ಆಕಾಶವಾಣಿಗೆ ಆಡಿಶನ್ ಕರೆಬಂದಾಗ ಆಫೀಸರ್ ಗಳಿಗೆ ಒಳ್ಳೆಯ ಅಭಿಪ್ರಾಯ ಮೂಡಿಸಿದರು. ಆಕಾಶವಾಣಿ ಕಾರ್ಯಕ್ರಮಗಳನ್ನು ಪ್ರಸ್ತುರಪಡಿಸುವ ಬಗ್ಗೆ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಕನ್ನಡದ ಮೇರು ನಟ ರಾಜ್ಕುಮಾರ್ ರವರನ್ನು ವೀರಪ್ಪನ್ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋದಾಗ ಆ ದುರ್ಗಮ ಅಡವಿಯಲ್ಲಿ ರೇಡಿಯೋ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಪಡೆಯಿತು.
===ಚೆನ್ನೈನಲ್ಲಿ ಮೊಟ್ಟಮೊದಲು ಸೋನಾಮಿ ಬಂದಾಗ===
ಸಮುದ್ರದ ಬಳಿ ವಾಸವಾಗಿದ್ದ ಸಾವಿರಾರು ಮೀನು ಗಾರರಿಗೆ ಸರ್ಕಾರದ ಹಣದ ಸಹಾಯ ಮತ್ತಿತರ ನೆರವನ್ನು ಒದಗಿಸುವ ಬಗ್ಗೆ ಸಂಪೂರ್ಣ ಮಾಹಿತಿಒದಗಿಸುವ ಕೆಲಸದಲ್ಲಿ ಆಕಾಶವಾಣಿ ಮುಂಚೂಣಿಯಲ್ಲಿತ್ತು. ಹಟ್ಟಿ ಹರಟೆ, ಏನ್ ಸಮಾಚಾರ, ಕಿಸಾನ್ ವಣಿ, ನವಿಲು ಗರಿ, ಬಾನುಲಿ ಕೃಷಿಕರ ಸಂಘ-೨೦೦೬
ಹಟ್ಟಿ ಹರಟೆ, ಏನ್ ಸಮಾಚಾರ, ಕಿಸಾನ್ ವಣಿ, ನವಿಲು ಗರಿ, ಬಾನುಲಿ ಕೃಷಿಕರ ಸಂಘ-೨೦೦೬
 
ಪ್ರಿಯೂನಿವರ್ಸಿಸಿವರೆಗಗಿನಪ್ರಿಯೂನಿವರ್ಸಿಸಿವರೆಗಿನ ವಿದ್ಯಾಭ್ಯಾಸ ಕೋಲಾರದಲ್ಲೇ ನಡೆಯಿತು. ಮುಂದೆ ಬಿ.ಎ.(ಕನ್ನಡ) ಹಾಗೂ ಎಮ್.ಎ.(ಕನ್ನಡ) ಪದವಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ. ೧೯೫೨ ರಲ್ಲಿ ಕೋಲಾರದಲ್ಲಿ ಜನಿಸಿದರು. ಮುಂದೆ ಭದ್ರಾವತಿ ಬಾನುಲಿ ನಿಲಯದಲ್ಲಿ ೧೯೭೪ ರಲ್ಲಿ ರೇಡಿಯೋ ಅನೌನ್ಸರ್ ಆಗಿ, ೮ ವರ್ಷಗಳ ಬಳಿಕ, ಪ್ರೋಗ್ರಾಮ್ ಎಕ್ಸಿಕ್ಯುಟೀವ್ ಆಗಿ,ಗುಲ್ಬರ್ಗಾ, ಮೈಸೂರ್,ಭದ್ರಾವತಿ, ಹಾಸನ್,ಮಂಗಳೂರಿನ ಆಕಾಶವಾಣಿ ನಿಲಯಗಳಲ್ಲಿ ಮೈಸೂರಿಗೆ ಬಂದಮೇಲೆ ಸಹಾಯಕ ನಿರ್ದೇಶಕಿಯಾಗಿ,ಹಾಸನಕ್ಕೆ ಹೋದಾಗ ಸ್ಟೇಷನ್ ಡೈರೆಕ್ಟರ್ ಪದವಿಗಳಿಸಿದರು.ಮೈಸೂರಿಗೆ ಬಂದಮೇಲೆ ೧೯೯೮ ರಲ್ಲಿ ಮೈಸೂರ್ ವಿಶ್ವವಿದ್ಯಾನಿಲಯದ ಪಿ.ಎಚ್.ಡಿ.ಪದವಿ ಗಳಿಸಿದರು.
 
ಆಲೋಕ