ಗೋಲ ಗುಮ್ಮಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2402:3A80:D3F:85B1:0:0:3011:9DD4 (talk) to last revision by A K Baradol
೧ ನೇ ಸಾಲು:
[[ಚಿತ್ರ:GolGumbaz2.jpg |right|thumb|250px|ಗೋಲ ಗುಂಬಜ್]
 
'''ಗೋಲ ಗುಮ್ಮಟ''' ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ '''ಯಾಕುತ್''' ಮತ್ತು '''ದಬೂಲ್'''ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯d೮೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾcಕಾರದಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು '''ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್)'''. ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ '''ಏಳು ಬಾರಿ''' ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ '''ವಸ್ತು ಸಂಗ್ರಾಹಾಲಯ'''ವು ಇದೆ.
 
[[ಚಿತ್ರ:Canon infront of Gol Gumbaz.JPG|thumb]]
"https://kn.wikipedia.org/wiki/ಗೋಲ_ಗುಮ್ಮಟ" ಇಂದ ಪಡೆಯಲ್ಪಟ್ಟಿದೆ