ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೬೨ ನೇ ಸಾಲು:
 
== ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ ==
ಶ್ರೀ ಲಕ್ಷ್ಮಿನರಸಿಂಹ ಗುಡಿಯಲ್ಲಿ, ೬.೭ಮೀ. ಎತ್ತರವಿರುವ ಒಂದೆ ಕಲ್ಲಿನಲ್ಲಿ ಕೆತ್ತಲಾದ, ನರಸಿಂಹನ(ಭಗವಾನ ವಿಷ್ಣುವಿನ ಅವತಾರ) ವಿಗ್ರಹವು ಆದಿಶೇಷನ(ಎಳು ಹೆಡೆಯ ಸರ್ಪ) ಮೇಲೆ ವಿಶ್ರಮಿಸುವ ಭಂಗಿಯಲ್ಲಿದ್ದು, ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹೆಸರುವಾಸಿಯಾಗಿದೆ. ಇಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು, ಕ್ರಿ.ಶ.೧೫೨೮ರಲ್ಲಿ ದೊರೆಯಾದ ಕೄಷ್ಣದೇವರಾಯನ ಆಳ್ವಿಕೆಯಲ್ಲಿ ಪೂರ್ಣಗೊಳಿಸಲಾಯಿತೆಂದು ತಿಳಿದು ಬರುತ್ತದೆ.ಮೂಲ ವಿಗ್ರಹವು ಲಕ್ಶ್ಮಿಲಕ್ಷ್ಮಿ ದೇವತೆಯು ವಿಷ್ಣುವಿನ ತೊಡೆಯಲ್ಲಿ ಕುಳಿತಿರುವ ಭಂಗಿಯಲ್ಲಿದೆ.ಆದರೆ, ಕ್ರಿ.ಶ.೧೫೬೫ರಲ್ಲಿ, ಲಕ್ಷ್ಮಿ ದೇವತೆಯ ವಿಗ್ರಹವು ನಾಶ ಹೊಂದಿದ್ದು, ಪ್ರಸ್ತುತ ಅದನ್ನು ಕಮಲಾಪುರ ಸಂಗ್ರಹಾಲಯದಲ್ಲಿ ಇರಿಸಲಾಗಿದೆ. ಆದರೂ ಉಬ್ಬಿರುವ ಕಣ್ಣುಗಳನ್ನು ಚಿತ್ರಿಸಲಾಗಿರುವ ನರಸಿಂಹನ ವಿಗ್ರಹವು ಇಂದಿಗೂ ಕೂಡ ಬಹುಪಾಲು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನರಸಿಂಹ ಹಾಗು ಲಕ್ಷ್ಮಿ ದೇವತೆಯ ವಿಗ್ರಹಗಳನ್ನು ಒಂದೆ ಕಲ್ಲಿನಿಂದ ಕೆತ್ತಲಾಗಿದೆ. ಸಾಮಾನ್ಯವಾಗಿ ದಕ್ಷಿಣ ಭಾರತದ ವಾಸ್ತುಶಿಲ್ಪಿಗಳು ಉಪಯೋಗಿಸುವ ಸಾಮಗ್ರಿಗಳ ವಿರುದ್ಧವಾಗಿ,ಸಂಗಮರು ಗ್ರಾನೈಟ್ ಕಲ್ಲುಗಳಿಂದ ಲಕ್ಷ್ಮಿನರಸಿಂಹ ದೇವಾಲಯವನ್ನು ಕಟ್ಟಿದ್ದಾರೆ. ಆದರೆ ಕೆಲವು ಸೂಕ್ಶ್ಮವಾದ ಕೆಲಸಗಳನ್ನು ಸ್ಚಿಸ್ಟ(ಒಂದು ಮೃದುವಾದ ಕಲ್ಲು)ನಿಂದ ಮಾಡಲ್ಪಟ್ಟಿದ್ದು ಗ್ರಾನೈಟ್ ಬಳಕೆ ಮಾಡಲಾಗಿಲ್ಲ. ಜಟಿಲವಾದ ವಿನ್ಯಾಸಗಳ ಅಭಾವವನ್ನು ಸರಿದೂಗಿಸಲು, ವಾಸ್ತುಶಿಲ್ಪಗಾರರು ವಿಶಾಲವಾದ ಕಟ್ಟಡವನ್ನು ನಿರ್ಮಿಸಲು ನಿಶ್ಚಯಿಸಿದ್ದಾರೆ.
 
== ವಿರೂಪಾಕ್ಷ ದೇವಾಲಯ ==
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ