ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೬ ನೇ ಸಾಲು:
* ದೇಶದಲ್ಲಿ ಹೊಸ ಕ್ರಾಂತಿಯ ಅಲೆಯನ್ನೇ ಎಬ್ಬಿಸಿದ್ದ ಪೆರಿಯಾರ್ ಹೋರಾಟ, ಎಲ್ಲರಿಗೂ ಸ್ಫೂರ್ತಿದಾಯಕವಾದುದು. ಆದರೂ ಈ ಹೋರಾಟದ ಪರಿಣಾಮ, ಕರ್ನಾಟಕ ರಾಜ್ಯದ ಮೇಲೆ ಹೆಚ್ಚಿನ ಮಟ್ಟದಲ್ಲಿ ಆದಂತೆ ಕಾಣುವುದಿಲ್ಲ. ಭಾರತ ದೇಶದಲ್ಲಿ ಮಾತ್ರವಲ್ಲ, ಜಗತ್ತಿನ ಯಾವದೇಶದಲ್ಲೂ ಪೆರಿಯಾರ್‌ ರೀತಿಯಲ್ಲಿ ಹೋರಾಟ ನಡೆಸಿದ ಮತ್ತೊಬ್ಬರು ಸಿಗುವುದು ಕಷ್ಟ.
* ಮೇಲ್ಜಾತಿಯಲ್ಲಿ ಜನಿಸಿದ್ದರೂ[[ಅಸ್ಪೃಶ್ಯ]]ತೆ ಯನ್ನು ಆಚರಿಸಿದ ಸಮಾಜದ ಇತರ ಜಾತಿಗಳ ವಿರುದ್ಧ ಹೋರಾಡಿದರು. [[ನಾಸ್ತಿಕ]] ಮತು [[ಬೌಧ್ಧ ಮತ]]ದ ಅನುಯಾಯಿಗಳಾಗಿದ್ದ ಪೆರಿಯಾರರು [[ಬ್ರಾಹ್ಮಣ ಜಾತಿ]] ಮತ್ತು ಇತರ ಮೇಲು ಜಾತಿಗಳ ಅಂದಿನ ಧೋರಣೆಗಳ ವಿರೋಧಿಗಳಾಗಿದ್ದರು.ದೇವರು ಮತ್ತು ದೆವ್ವದ ಕುರಿತು ಬಹಳ ಚೆನ್ನಾಗಿ ತಿಳಿದುಕೊಂಡು ಜನರಿಗೆ ತಿಳಿಸಿದರು.
 
==ಯುನೆಸ್ಕೋ ಅವರಿಗೆ ನೀಡಿರುವ ಪ್ರಶಸ್ತಿ ಪತ್ರ==
ಯುನೆಸ್ಕೋ ಅವರಿಗೆ ಯಾವುದೇ ರೀತಿಯ ಪ್ರಶಸ್ತಿ ನೀಡಿಲ್ಲ ಅದಕ್ಕೆ ಯಾವುದೇ ರೀತಿಯ ಆಧಾರವಿಲ್ಲ
 
==ನಿಧನ==