ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೧ ನೇ ಸಾಲು:
 
==ಮಾರ್ಕ್ಸ್ ಮತ್ತು ಲೆನಿನ್ ಸಾಹಿತ್ಯ ಪ್ರಭಾವ==
* ಪೆರಿಯಾರ್ ಅವರ ಮೇಲೆ 1917ರಲ್ಲಿ ರಷ್ಯಾದಲ್ಲಿ ನಡೆದ ಸಮಾಜವಾದಿ ಕ್ರಾಂತಿಯೂ ಪರಿಣಾಮ ಬೀರಿತ್ತು. ಮಾರ್ಕ್ಸ್ ಮತ್ತು ಲೆನಿನ್ ಸಾಹಿತ್ಯವನ್ನೂ ಪೆರಿಯಾರ್ ಓದಿದ್ದರು. '''ಒಂದು ಹಾವನ್ನು ಮತ್ತು ಒಬ್ಬ ಕೆಟ್ಟ ಬ್ರಾಹ್ಮಣತ್ವ ಹೊಂದಿರುವ ವ್ಯಕ್ತಿಯನ್ನು ನೋಡಿದರೇ ಮೊದಲು ಬ್ರಾಹ್ಮಣತ್ವವನ್ನು ಕೊಲ್ಲು, ಆಮೇಲೆ ಹಾವನ್ನು ಕೊಲ್ಲು ಎನ್ನುತ್ತಿದ್ದರು ಪೆರಿಯಾರ್. '''
* ಈ ಮಾತಿನ ಅರ್ಥ, ಒಂದು ಹಾವು ಒಬ್ಬ ಮನುಷ್ಯನನ್ನು ಕಚ್ಚಬಹುದು, ಅದೂ ಕೂಡ, ಆತ ನನಗೆ ಕೇಡು ಮಾಡಬಹುದೆಂಬ ಭಯದಲ್ಲಿ ಅಷ್ಟೇ. ಆದರೆ ದುಷ್ಟ ಸ್ವಭಾವದ ವ್ಯಕ್ತಿ, ತನ್ನ ಸಿದ್ಧಾಂತದಿಂದ ಇಡೀ ದೇಶ ಅಥವಾ ರಾಜ್ಯವನ್ನೇ ನಾಶಮಾಡಬಲ್ಲ ಅನ್ನುವುದು.
*94 ವರ್ಷಗಳ ಕಾಲ ಬದುಕಿದ್ದ ಪೆರಿಯಾರ್, ತಮ್ಮ ಬದುಕಿನ ಸುಮಾರು ಐವತ್ತಕ್ಕೂ ಹೆಚ್ಚು ವರ್ಷಗಳನ್ನು ಜನರಲ್ಲಿ ಅರಿವು ಮೂಡಿಸಲು ಮುಡಿಪಾಗಿಟ್ಟಿದ್ದರು. ವೈದಿಕ ಧರ್ಮದ ವಿರುದ್ಧ, ದ್ರಾವಿಡ ಚಳವಳಿ ಹುಟ್ಟುಹಾಕಿದ್ದರು.