ಸರಸ್ವತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
→‎ಚಿತ್ರಕಲೆಯಲ್ಲಿ: It is baseless statement. It is opinion rather than truth.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೦೯ ನೇ ಸಾಲು:
*ಚಿತ್ರಕಲೆಯಲ್ಲಿ ಸರಸ್ವತಿಯನ್ನು ವಿದ್ಯಾದೇವತೆಯ ಸ್ವರೂಪದಲ್ಲಿ ಮಾತ್ರ ಅಭಿವ್ಯಕ್ತಿಸಲಾಗಿದೆ. ವಸ್ತ್ರಾಭರಣಗಳಲ್ಲಿ ವೈವಿಧ್ಯತೆ ಇರುವುದಿಲ್ಲ. ಭಾರತೀಯ ಸ್ತ್ರೀಯರು ಪಾರಂಪರಿಕ ತೊಡುಗೆಯಾದ [[ಸೀರೆ]], [[ರವಿಕೆ]] ಸರಸ್ವತಿಯ ಚಿತ್ರಗಳಲ್ಲಿಯೂ ಕಂಡು ಬರುತ್ತದೆ. ಬಹುತೇಕ ಆಧುನಿಕ ಸರಸ್ವತಿಯ ಚಿತ್ರಗಳಿಗೆ [[ರವಿವರ್ಮ]]ನ ಸರಸ್ವತಿಯ ಚಿತ್ರವೇ ಮೂಲ ಆಕರವಾಗಿದೆ.
*[[ಮೈಸೂರು]] ಮತ್ತು [[ತಂಜಾವೂರು]] ಶೈಲಿಯ ಸರಸ್ವತಿಯ ಚಿತ್ರಗಳು ಮಂಟಪಗಳಲ್ಲಿರುವಂತೆ ಸಂಯೋಜಿತವಾಗಿದ್ದರೆ, ಆಧುನಿಕ ಚಿತ್ರಗಳೆಲ್ಲವೂ ಪ್ರಕೃತಿಯ ನಡುವಿನಲ್ಲಿರುವಂತೆ ಚಿತ್ರಿತವಾಗಿವೆ. ಕೆಲವು ನವ್ಯವೆನ್ನಬಹುದಾದ ರಚನೆಗಳಲ್ಲಿ ರೇಖೆಗಳೇ ಪ್ರಧಾನವಾಗಿರುತ್ತವೆ. ಚಿತ್ರಕಲೆಯಲ್ಲಿ ವಿದ್ಯಾದೇವತೆಯಾಗಿ ಮಾತ್ರ ಚಿತ್ರಿತಳಾಗಿದ್ದಾಳೆ. ಕೆಲವೇ ಕೆಲವು ರೇಖೆಗಳನ್ನು ಬಳಸಿ, ಸರಸ್ವತಿಯನ್ನು ವಿದ್ಯಾದೇವತೆಯನ್ನಾಗಿಯೂ, ನದಿದೇವತೆಯನ್ನಾಗಿಯೂ ಬಿಂಬಿಸುವಲ್ಲಿ [[ಎಂ. ಎಫ್.ಹುಸೇನ್|ಹುಸೇನ]]ರ ಚಿತ್ರ ಯಶಸ್ವಿಯಾಗಿದೆ.
*ಇನ್ನೊಬ್ಬ ಕಲಾವಿದ ರುದ್ರಕುಮಾರ್ ಝಾ ಅವರ ಚಿತ್ರದಲ್ಲೂ ಸರಸ್ವತಿ ನಗ್ನವಾಗಿಯೇ ಇದ್ದಾಳೆ. ಪ್ರಾಚೀನ ಶಿಲ್ಪಗಳಲ್ಲು ನಗ್ನತೆಯಿದೆ; ಆದರೆ ಅಶ್ಲೀಲತೆಯಿಲ್ಲ! ಆದರೆ ಹುಸೇನರ ಚಿತ್ರವೊಂದಕ್ಕೆ ವಿರೋಧ ವ್ಯಕ್ತವಾಗಿದ್ದು ಮಾತ್ರ ದುರದೃಷ್ಟಕರ. ಹಾಗೆ ನೋಡಿದರೆ ಪುರಾಣಗಳಲ್ಲಿಯೇ ಸರಸ್ವತಿಯನ್ನು ಅತ್ಯಂತ ಕೆಟ್ಟದ್ದಾಗಿ ಚಿತ್ರಿಸಿರುವುದನ್ನು ಕಾಣಬಹುದಾಗಿದೆ!
 
==ಸರಸ್ವತಿಯ ಶಿಲ್ಪಗಳು==
"https://kn.wikipedia.org/wiki/ಸರಸ್ವತಿ" ಇಂದ ಪಡೆಯಲ್ಪಟ್ಟಿದೆ