ಡೆಪ್ಯೂಟಿ ಚನ್ನಬಸಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Added label
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Added external links
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
ಡೆಪ್ಯೂಟಿ ಚನ್ನಬಸಪ್ಪನವರು (ಜನನ - ೧ ನವೆಂಬರ ೧೮೩೩ , ಮರಣ - ೪ ಜನೆವರಿ ೧೮೮೦) ೧೯ ನೆಯ ಶತಮಾನದ ಉತ್ತರಾರ್ಧವು ಮುಂಬೈ ಕರ್ನಾಟಕದಲ್ಲಿ ಮರಾಠಿಯ ಪ್ರಾಬಲ್ಯದ ಹಾಗೂ ಇಂಗ್ಲೀಷಿನ ಪ್ರಾರಂಭದ ಕಾಲ ಆಗ ಕನ್ನಡ ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಮಹಾ ಕಾರ್ಯಕ್ಕೆ ನಾಂದಿ ಹಾಡಿದವರು ಚನ್ನಬಸಪ್ಪನವರು ಕನ್ನಡದ ಕುಲ, ನೆಲಗಳ ಉಜ್ವಲ ಅಭಿಮಾನಿಗಳಾಗಿ, ಖ್ಯಾತಿವೆತ್ತ ಶಿಕ್ಷಣ ತಜ್ನ್ಯರಾಗಿ, ಗಣಿತ ಶಾಸ್ತ್ರಜ್ಞರಾಗಿ, ಶ್ರೇಷ್ಠ ವಾಗ್ಮಿಗಳಾಗಿ, ಶೇಕ್ಸಪಿಯರನನ್ನು ಕನ್ನಡಕ್ಕೆ ಪರಿಚಯಿಸಿದ ಪ್ರಥಮ ಲೇಖಕರಾಗಿ, ಕರ್ನಾಟಕದ ಪ್ರಥಮ ಮತ್ತು ಪ್ರಮುಖ ಶಿಕ್ಷಣ ತರಬೇತಿ ಸಂಸ್ಥೆಯ ಮೊದಲ ಪ್ರಾಚಾರ್ಯರಾಗಿ, ಶತಮಾನೋತ್ಸವವನ್ನು ಆಚರಿಸಿದ ಕನ್ನಡದ ಏಕಮೇವ ಶೈಕ್ಷಣಿಕ ಮಾಸಿಕ "ಜೀವನ ಶಿಕ್ಷಣ" ಪತ್ರಿಕೆಯ ಸ್ಥಾಪಕರಾಗಿ, ದಕ್ಷ ಡೆಪ್ಯೂಟಿ ಎಜ್ಯುಕೆಶನಲ್ ಇನ್ಸ್ಪೆಕ್ತರರಾಗಿ ಅನೇಕ ಕನ್ನಡ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಿ ಕನ್ನಡ ಪ್ರಾಥಮಿಕ ಶಿಕ್ಷಣದ ಪಿತಾಮಹರಾಗಿ, ಉಚಿತ ಪ್ರಸಾದನಿಲಯಗಳ ಸ್ಥಾಪನೆಗೆ ಮೂಲ ಪ್ರೇರಕರಾಗಿ, ಕನ್ನಡ ಪುನರುಜ್ಜೀವನ ಕಾರ್ಯದ ಕಾರಣಪುರುಷರಾಗಿ ಬೆಳಗಿದ ಪುಣ್ಯಜೀವಿ ಚನ್ನಬಸಪ್ಪನವರು ಲಿಂಗೈಕ್ಯರಾಗಿ ೪-೧-೧೯೮೧ ಕ್ಕೆ ನೂರು ವರುಷಗಳಾಗುತ್ತವೆ. ಆ ಸಂದರ್ಭದಲ್ಲಿ ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. ಇದು ಪ್ರಾಥಮಿಕ ಶಿಕ್ಷಣ ಹಾಗೂ ಶಿಕ್ಷಕ ತರಬೇತಿ ರಂಗದಲ್ಲಿ ಕಾರ್ಯನಿರ್ವಹಿಸುವ ಸೇವಾಸಂಸ್ಥೆಯಾಗಿದೆ.ಕನ್ನಡದ ಪುನರುಜ್ಜೀವನ ಮತ್ತು ಶಿಕ್ಷಣ ಪ್ರಸಾರ ಕಾರ್ಯದ ಶಕಪುರುಷರಾದ ನಾಡಿನ ಏಳಿಗೆಗೆ ತಮ್ಮನ್ನೇ ಅರ್ಪಿಸಿಕೊಂಡ "ಕನ್ನಡದ ದೀಪ" ಡೆಪ್ಯೂಟಿ ಚನ್ನಬಸಪ್ಪನವರ ನೆನಹು ನಮಗೆಲ್ಲ ಸ್ಪೂರ್ತಿದಾಯಕ.
 
== ಹೊರಗಿನ ಸಂಪರ್ಕಗಳು ==
 
* [https://lifeathangarki.blogspot.com/2016/04/deputy-channabasappa-memorial.html?m=1 Deputy Channabasappa Memorial]