ವಿಕಿಪೀಡಿಯ:ಯೋಜನೆ/ಸಂತ ಅಲೋಶಿಯಸ್ ಕಾಲೇಜು ಶಿಕ್ಷಣ ಯೋಜನೆ ೨೦೨೦-೨೧: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೧ ನೇ ಸಾಲು:
ಞ[[ಸಂತ ಅಲೋಶಿಯಸ್ ಕಾಲೇಜು]] ಕನ್ನಡ ವಿಭಾಗದ ಶಿಕ್ಷಣ ಯೋಜನೆಯು ಮುಂದುವರಿಯುತ್ತಿದ್ದು, ೨೦೨೦-೨೧ನೆಯ ಶೈಕ್ಷಣಿಕ ವರ್ಷದ ವಿಕಿಪೀಡಿಯ ಶಿಕ್ಷಣ ಯೋಜನೆ ಬಗ್ಗೆ ಈ ಪುಟವನ್ನು ತಯಾರಿಸಲಾಗಿದೆ. ಕನ್ನಡ ವಿಕಿಪೀಡಿಯ/ವಿಕಿಸೋರ್ಸ್/ವಿಕ್ಷಣರಿ ಸಮುದಾಯ, ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮತ್ತು ಸಿಐಎಸ್-ಎ೨ಕೆ ಜೊತೆಗೂಡಿ ಸಂತ ಅಲೋಶಿಯಸ್ ಕಾಲೇಜು ಶಿಕ್ಷಣ ಯೋಜನೆ ಸಹಯೋಗದಲ್ಲಿ ಈ ಯೋಜನೆಯನ್ನು ನಡೆಸಲಾಗುತ್ತಿದೆ.
 
 
== ಕಾಲೇಜಿನ ಬಗೆಗೆ ==
Line ೧೧ ⟶ ೧೦:
* ವಿದ್ಯಾರ್ಥಿಗಳು ವಿಕಿಸೋರ್ಸ್‌ನಲ್ಲಿ ಬರೆಯಲು ಪ್ರಾರಂಭಿಸುತ್ತಾರೆ.
* ವಿದ್ಯಾರ್ಥಿಗಳು ಕನ್ನಡ ವಿಕಿಪೀಡಿಯದ ಸಾಂಡ್‍ಬಾಕ್ಸ್‌ನಲ್ಲಿ ಲೇಖನಗಳನ್ನು ಬರೆಯುತ್ತಾರೆ. ಅವುಗಳನ್ನು ಕನ್ನಡ ವಿಭಾಗದ ಪ್ರಾಧ್ಯಾಪಕರು ಪರಿಶೀಲಿಸಿ, ಗುಣಮಟ್ಟ ಲೇಖನವೆಂದು ಕಂಡುಬಂದರೆ ಲೈವ್ ಮಾಡಲು ಅನುಮತಿ ನೀಡುತ್ತಾರೆ.
 
#--[[ಸದಸ್ಯ:Vishwanatha Badikana|Vishwanatha Badikana]] ([[ಸದಸ್ಯರ ಚರ್ಚೆಪುಟ:Vishwanatha Badikana|ಚರ್ಚೆ]]) ೦೪:೪೩, ೧೧ ನವೆಂಬರ್ ೨೦೨೦ (UTC)
 
== ಬಿ.ಎ. ಒಂದನೆಯ ಚರ್ತುಮಾಸ ==