ಕನ್ನಡ ಸಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಚು Reverted edits by 42.105.118.211 (talk) to last revision by Mtarch11
೧ ನೇ ಸಾಲು:
:'''ಸ0ಧಿ ಎಂದರೇನು?'''
 
ಎರಡು [[ಅಕ್ಷರ]]ಗಳ ನಡುವೆ (ಸ್ವರ ಇಲ್ಲವೆ ವ್ಯಂಜನ) ಕಾಲ ವಿಲಂಬವಿಲ್ಲದಂತೆ ಮತ್ತು ಅರ್ಥಕ್ಕೆ ವ್ಯತ್ಯಯ ಬಾರದಂತೆ ಸೇರಿಸಿ ಉಚ್ಛರಿಸುವುದು ಸಂಧಿ ಎನಿಸುವುದು.
ಉದಾ : [[ಹೊಸಗನ್ನಡ]]=ಹೊಸ+ಕನ್ನಡ, ಹೊಸ-ಪೂರ್ವಪದ, ಕನ್ನಡ-ಉತ್ತರಪದ ಪೂರ್ವಪದ+ಉತ್ತರಪದ=ಸಂಧಿಪದ. ಇಲ್ಲಿ ಪೂರ್ವಪದ ಮತ್ತು ಉತ್ತರಪದಗಳು ಮೂಲಪದಗಳು. ಪೂರ್ವಪದದ ಕೊನೆಯ ಅಕ್ಷರ ‘ಅ’ಮತ್ತು ಉತ್ತರಪದದ ಮೊದಲನೆಯ ಅಕ್ಷರ ‘ಕ್’ಸಂಧಿಸಿದಾಗ ಸಂಧಿಕಾರ್ಯ ಆಗುವುದು. ಉದಾ : ಹೊಸ(ಅ)+(ಕ್)ಕನ್ನಡ = ಹ್+ಒ+ಸ್+ಅ+ಕ್+ಅ+ನ್+ನ್+ಅ+ಡ್+ಅ. ಸಂಧಿ = ಕೂಡುವುದು. ಎಂದರೆ, ಎರಡು ವರ್ಣಗಳು ಕೂಡಿ [[ಸಂಧಿ]]ಯಾಗುತ್ತದೆ. ಉದಾ: ಮರ=ಮ್+ಅ+ರ್+ಅ. ಎರಡು ವರ್ಣಗಳು = ಮ್+ಅ ಮತ್ತು ರ್+ಅ.<ref>https://www.kannadanudi.com/lekhana/vyaakarana/Sandhigalu</ref>
:'''ವಿದ್ವಾಂಸರ ಅಭಿಪ್ರಾಯ'''
 
ಸಂಧಿ ಎಂದರೆ, “ಎರಡು ಅಥವಾ ಹಲವಾರು ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ವರ್ಣಾಕ್ಷರ ಸಂಧಿ ಎಂದು ಹೆಸರು”- ಕೇಶಿರಾಜ.<ref>[[ಕೇಶಿರಾಜ]]ನ [[ಶಬ್ದಮಣಿದರ್ಪಣ|ಶಬ್ದಮಣಿದರ್ಪಣಂ]]</ref>
*ಬೇರೆ ಬೇರೆಯಾಗಿದ್ದ ಅಕ್ಷರಗಳನ್ನು ಕೂಡಿಸಿ ಉಚ್ಛರಿಸುವುದಕ್ಕೆ ಸಂಧಿ ಎಂದು ಹೆಸರು - ಕ್ಯೆಪಿಡಿಕಾರ.
 
== ಸಂಧಿಗಳಲ್ಲಿ ವಿಧ ==
"https://kn.wikipedia.org/wiki/ಕನ್ನಡ_ಸಂಧಿ" ಇಂದ ಪಡೆಯಲ್ಪಟ್ಟಿದೆ