ಚಾರ್ವಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇನ್ಫೋಬಾಕ್ಸ್ ಸೇರಿಸಿದ್ದು
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩ ನೇ ಸಾಲು:
{{Use dmy dates|date=September 2014}}
{{Hindu philosophy}}
'''ಚಾರ್ವಾಕ''' ಭಾರತದಲ್ಲಿ ಬೆಳೆದು ಬಂದ ಸಿದ್ದ್ದಾಂತಗಳಲ್ಲೊಂದು.ಕ್ರಿ.ಪೂ ೬೦೦ಕ್ಕಿಂತಲೂ ಹಿಂದಿನಿಂದಲೇ ಈ ಪರಂಪರೆ ಬೆಳೆದು ಬಂದಿದೆ ಎಂದು ನಂಬಲಾಗಿದೆ.ಚಾರ್ವಾಕ ಮತದ ಮೂಲಗ್ರಂಥಗಳು ಇಂದು ದೊರೆಯದ ಕಾರಣ ೧೩-೧೪ನೇ ಶತಮಾನದಲ್ಲಿದ್ದ [[ಮಾಧವಾಚಾರ್ಯ]]ಎಂಬವಿಜಯನಗರ ಸಾಮ್ರಾಜ್ಯ ಸ್ಥಾಪನಾಚಾರ್ಯರೆಂದೇ ಪ್ರಸಿದ್ಧರಾದ ಶೃಂಗೇರಿ ಮಠದ ಶ್ರೀ ವಿದ್ಯಾರಣ್ಯ ತತ್ವಶಾಸ್ತ್ರಜ್ಞನಮಾಹಾಸ್ವಾಮಿಗಳ 'ಸರ್ವ ದರ್ಶನ ಸಂಗ್ರಹ'ಎಂಬ ಗ್ರಂಥದಲ್ಲಿರುವ ಚಾರ್ವಾಕ ದರ್ಶನ ಎಂಬ ಅಧ್ಯಾಯವೇ ಆಧಾರವಾಗಿದೆ.ಹಿಂದೂ ಧರ್ಮ ಗ್ರಂಥಗಳಲ್ಲಿ ಹೇಳಲ್ಪಟ್ಟ 'ಪ್ರತ್ಯಕ್ಷ ಪ್ರಮಾಣ' ಒಂದನ್ನು ಮಾತ್ರಾ ಚಾರ್ವಾಕಮತ ಅಂಗೀಕರಿಸಿದೆ.ಚಾರ್ವಾಕ ದರ್ಶನವನ್ನು ಕೆಲವೊಮ್ಮೆ 'ಲೋಕಾಯತ'ದರ್ಶನ ಎಂದೂ ಕರೆಯುತ್ತಾರೆ.
== ಚಾರ್ವಾಕ ದರ್ಶನ ಸಾರಾಂಶ ==
'ಸರ್ವ ದರ್ಶನ ಸಂಗ್ರಹ'ದಲ್ಲಿ ಉದ್ದರಿಸಿದಂತೆ ಚಾರ್ವಾಕ ಮತದ ಮುಖ್ಯ ತತ್ವಗಳು ಇಂತಿವೆ.ಸಂತೋಷವೇ ಬದುಕಿನ ಮುಖ್ಯ ಗುರಿ.ಈ ಪ್ರಪಂಚದ ನಂತರ ಇನ್ನೊಂದು ಪ್ರಪಂಚ (ಸ್ವರ್ಗ ಯಾ ನರಕ)ಎಂದು ಏನೂ ಇಲ್ಲ.ಸ್ವರ್ಗ ಹಾಗೂ 'ಹುಟ್ಟು ಸಾವುಗಳಿಂದ ಬಿಡುಗಡೆ' ಎಂದು ಹೇಳಲ್ಪಟ್ಟವುಗಳೆಲ್ಲವೂ ಕೇವಲ ಭ್ರಮಾಧೀನ ಆದರ್ಶಗಳೆಷ್ಟೆ.ಸಾವು ಎಲ್ಲರಿಗೂ ನಿಶ್ಚಿತ.ಮರುಜನ್ಮ ಎಂಬುದಿಲ್ಲ.ಆದುದರಿಂದ ಎಲ್ಲರೂ ಬದುಕಿರುವಷ್ಟು ದಿನ ಸುಖವಾಗಿರಲು ಪ್ರಯತ್ನಿಸಬೇಕು.
"https://kn.wikipedia.org/wiki/ಚಾರ್ವಾಕ" ಇಂದ ಪಡೆಯಲ್ಪಟ್ಟಿದೆ