ಪಂಚಾಕ್ಷರಿ ಗವಾಯಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಉಲ್ಲೇಖಗಳ ಅಗತ್ಯವಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
→‎ನಿಧನ: Added paragraph
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೨ ನೇ ಸಾಲು:
ಪಂಚಾಕ್ಷರಿ ಗವಾಯಿಗಳು ಖಾದಿಯನ್ನೇ ತೊಡುತ್ತಿದ್ದರು. ಉದರ ರೋಗದಿಂದ ಬಳಲುತ್ತಿರುವಾಗ ಆಯುರ್ವೇದದ ಹೊರತಾಗಿ, ಇಂಗ್ಲಿಷ್ ವೈದ್ಯಕೀಯಕ್ಕೆ ಗವಾಯಿಗಳು ಒಪ್ಪಿಕೊಳ್ಳಲಿಲ್ಲ. ಕೊನೆಗೂ ಇದೇ ರೋಗಕ್ಕೆ ಗವಾಯಿಗಳು ಬಲಿಯಾದರು.
==ನಿಧನ==
ಸುಮಾರು ನಾಲ್ಕು ವರ್ಷಗಳವರೆಗೆ ಗವಾಯಿಗಳು ಉದರ ರೋಗದಿಂದ ಬಳಲಿದರು. ಕೊನೆಗೆ ದಿನಾಂಕ ೧೧, ಜೂನ್ [[೧೯೪೪]]ರಂದು ಪಂಚಾಕ್ಷರ ಗವಾಯಿಗಳು ವಿಶ್ವಸಂಗೀತದಲ್ಲಿ ಲೀನರಾದರು ಮಾತು ನಿದಾನಧಾರು .