ಭಾರತ ಸಂವಿಧಾನದ ಪೀಠಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 106.217.84.38 (talk) to last revision by 117.234.210.250
೨೭ ನೇ ಸಾಲು:
ಪೀಠಿಕೆಯ ಮೊದಲ ಪದಗಳು - "''ನಾವು, ಜನಗಳು ''" - ಭಾರತಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, [[ಭಾರತ]]ದ ಪ್ರತಿಯೂಬ್ಬ ನಾಗರೀಕ ಹಾಗು ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ [[ಸಮಾಜವಾದ]], [[ಜಾತಿ ನಿರಪೇಕ್ಷತೆ]] ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ - [[ನವೆಂಬರ್ ೨೬]] [[೧೯೪೯]] ಎಂದು ಹೇಳುತ್ತದೆ.
 
==ಪೀಠಿಕೆಯ ಕೆಲವು ಪದಗಳ wisyanirupaneನಿರೂಪಣೆ==
===ಸಾರ್ವಭೌಮ ===
'''[[ಸಾರ್ವಭೌಮತ್ವ|ಸಾರ್ವಭೌಮ]]''' ಎಂಬ ಪದದ ಅರ್ಥ ಪರಮಾಧಿಕಾರ ಅಥವಾ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ.