ಕ್ಯಾಪ್ಟನ್ ಜಿ.ಆರ್. ಗೋಪಿನಾಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಕ್ಯಾಪ್ಟನ್ ಜಿ.ಆರ್ .ಗೋಪಿನಾಥ್'''<ref>https://www.udayavani.com/supplements/kids/air-deccan-founder-g-r-gopinath</ref><ref>https://...
 
No edit summary
೮ ನೇ ಸಾಲು:
 
==ಸಿನಿಮಾವಾಗಿ==
* ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಜಿ.ಆರ್ ಗೋಪಿನಾಥ್ ಜೀವನ ಸಿನಿಮಾ ಆಗಿ ತೆರೆ ಮೇಲೆ ಬರುತ್ತಿದೆ. ಕನ್ನಡಿಗರೊಬ್ಬರ ಜೀವನ ತಮಿಳಿನಲ್ಲಿ ಸಿನಿಮಾ ಆಗಿ ತೆರೆ ಬರುತ್ತಿರುವುದು ಹೆಮ್ಮೆಯ ವಿಚಾರ. ತಮಿಳಿನಲ್ಲಿ ತಯಾರಾಗುತ್ತಿರುವ 'ಸೂರರೈ ಪೊಟ್ರು' ಸಿನಿಮಾ ಕನ್ನಡಕ್ಕು ಡಬ್ ಆಗಿ ರಿಲೀಸ್ ಆಗಿದೆ. ಸೂರರೈ ಪೊಟ್ರು ಚಿತ್ರದಲ್ಲಿ ನಾಯಕನಾಗಿ ಸೂರ್ಯ ಕಾಣಿಸಿಕೊಂಡಿದ್ದಾರೆ.
* ಕ್ಯಾಪ್ಟನ್ ಜಿ.ಆರ್ ಗೋಪಿನಾಥ್ ಪಾತ್ರದಲ್ಲಿ ನಟ ಸೂರ್ಯ ಮಿಂಚಿದ್ದಾರೆ. ಚಿತ್ರಕ್ಕೆ ಸುಧಾ ಕೊಂಗಾರ ಆಕ್ಷನ್ ಕಟ್ ಹೇಳಿದ್ದಾರೆ. ನೆಡುಮಾರನ್ ರಾಜಾಂಗಮ್ (ಸೂರ್ಯ) ಓರ್ವ ಶಿಕ್ಷಕನ ಮಗ. ಸೇನೆಯಲ್ಲಿದ್ದ ಆತನಿಗೆ, ವಿಮಾನ ಪ್ರಯಾಣದರ ದುಬಾರಿ ಇದ್ದ ಕಾರಣ, ಹಾಸಿಗೆ ಹಿಡಿದಿದ್ದ ತನ್ನ ತಂದೆಯನ್ನು ಸಕಾಲದಲ್ಲಿ ಬಂದು ನೋಡಲಾಗುವುದಿಲ್ಲ. ಆ ಕೊರಗು ಆತನನ್ನು ಬಹಳ ಕಾಡುತ್ತದೆ. ವಿಮಾನಯಾನವನ್ನು ಸಾಮಾನ್ಯ ಜನರ ಕೈಗೆಟುಕುವಂತೆ ಮಾಡಬೇಕೆಂದು ಪಣತೊಟ್ಟ ಆತ ನಿರಂತರ ಹೋರಾಡುತ್ತಾನೆ.
ತಮಿಳಿನಲ್ಲಿ ತಯಾರಾಗುತ್ತಿರುವ 'ಸೂರರೈ ಪೊಟ್ರು' ಸಿನಿಮಾ ಕನ್ನಡಕ್ಕು ಡಬ್ ಆಗಿ ರಿಲೀಸ್ ಆಗಿದೆ. ಸೂರರೈ ಪೊಟ್ರು ಚಿತ್ರದಲ್ಲಿ ನಾಯಕನಾಗಿ ಸೂರ್ಯ ಕಾಣಿಸಿಕೊಂಡಿದ್ದಾರೆ. ಕ್ಯಾಪ್ಟನ್ ಜಿ.ಆರ್ ಗೋಪಿನಾಥ್ ಪಾತ್ರದಲ್ಲಿ ನಟ ಸೂರ್ಯ ಮಿಂಚಿದ್ದಾರೆ. ಚಿತ್ರಕ್ಕೆ ಸುಧಾ ಕೊಂಗಾರ ಆಕ್ಷನ್ ಕಟ್ ಹೇಳಿದ್ದಾರೆ.
* ಒಬ್ಬ ಯುವ ಉದ್ಯಮಿಗೆ ಎದುರಾಗುವ ಸವಾಲುಗಳು, ಆರ್ಥಿಕ ಮುಗ್ಗಟ್ಟು ಉದ್ಯಮದೊಳಗಿನ ಪೈಪೋಟಿ ಎಲ್ಲವನ್ನು ಮೆಟ್ಟಿನಿಂತು ಪರಿಸ್ಥಿತಿಯನ್ನು ನಿಭಾಯಿಸುವ ರೀತಿ ಮೆಚ್ಚುವಂತಿದೆ.
* ಪತಿಗೆ ಸಾಥ್ ಕೊಡುವ ಪತ್ನಿ - ಪುರುಷನ ಏಳಿಗೆಯ ಹಿಂದೆ ಹೆಣ್ಣು ಇರುತ್ತಾಳೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುತ್ತದೆ.
ನಮ್ಮ ದೇಶದಲ್ಲಿ ಅನೇಕ ಸೌಲಭ್ಯಗಳು ಕೇವಲ ಶ್ರೀಮಂತರಿಗೆ- ನಗರವಾಸಿಗಳಿಗೆ ಮಾತ್ರ ಸೀಮಿತವಾಗಿವೆ. ಈ ಸೌಲಭ್ಯಗಳು ಸಾಮಾನ್ಯ ಜನರಿಗೆ ಅದರಲ್ಲೂ ಗ್ರಾಮೀಣ ಜನರಿಗೂ ಧಕ್ಕುವಂತಾಗಬೇಕು ಎಂಬ ಸಂದೇಶ ಚಿತ್ರದಲ್ಲಿದೆ.
* "ಮಣ್ಣುಂಡೆಯ ಮೇಲೆ ಮನುಷ್ಯರ ಆಟ ನೋಡು..." ಎಂಬ ಹಾಡು ಅರ್ಥಗರ್ಭಿತವಾಗಿದೆ. ('ಭೂಮಿಯೆಂಬ ಮಣ್ಣಿನ ಉಂಡೆಯ ಮೇಲೆ ಮನುಷ್ಯರು ಆಡುವ ಆಟವೇ ಬದುಕು' ಎಂಬುದು ಒಳ್ಳೆಯ ಕಲ್ಪನೆ). ಚಿತ್ರದ ನಿರ್ದೇಶಕರು ಸುಧಾ ಕೊಂಗರ ಎಂಬ ಮಹಿಳೆ ಎನ್ನುವುದು ಗಮನಾರ್ಹ.
* ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಚಿತ್ರದ ಕನ್ನಡ ಅವತರಣಿಕೆ ಸದ್ಯದಲ್ಲೇ ಬರಲಿದೆ. ಕನ್ನಡಿಗರಾದ ಪ್ರಕಾಶ್ ಬೆಳವಾಡಿ, ಅಚ್ಯುತ ರಾವ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿಜಕ್ಕೂ ಇದು ಯುವಜನರಲ್ಲಿ ಕನಸುಗಳನ್ನು ಬಿತ್ತುವ ಉತ್ತಮ ಚಿತ್ರ.
 
==ಉಲ್ಲೇಖಗಳು==