ಕತ್ತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರ Donkey_1_arp_750px.jpgರ ಬದಲು ಚಿತ್ರ Donkey_in_Clovelly,_North_Devon,_England.jpg ಹಾಕಲಾಗಿದೆ.
ಕೊಂಡಿಯನ್ನು ಸರಿಪಡಿಸಿದ್ದೇನೆ.
 
೩೪ ನೇ ಸಾಲು:
==ಉಪಯೋಗಗಳು==
 
[[File:Maler der Grabkammer des Panehsi 001.jpg|thumb|Donkey in an [[Egyptಈಜಿಪ್ಟ್]]ian painting c. 1298–1235 BC]][[File:Henderson and the donkey.jpg|thumb|upright|Lt. Richard Alexander "Dick" Henderson using a donkey to carry a wounded soldier at the [[Battle of Gallipoli]].]]
ಸು. 4,000 ವರ್ಷಗಳ ಹಿಂದೆ ಈಜಿಪ್ಟಿನವರು ಕಾಡುಕತ್ತೆಗಳನ್ನು ಹಿಡಿದು ಪಳಗಿಸಿದರೆಂದು ನಂಬಲಾಗಿದೆ. ಸಾಕಿದ ಕತ್ತೆಗಳೆಂಬ ಒಂದು ನಿರ್ದಿಷ್ಟ ಬಗೆಯ ತಳಿ ಅಂದಿನಿಂದ ಅಸ್ತಿತ್ವಕ್ಕೆ ಬಂದಿದೆ. ಸಾಕಿದ ಕತ್ತೆಗಳು ಕಾಡುಕತ್ತೆಗಳಿಗಿಂತ ಗಾತ್ರದಲ್ಲಿ ಚಿಕ್ಕವು ಮತ್ತು ಸ್ವಲ್ಪ ಮಾಸಲು ಬಣ್ಣದವು. ಕತ್ತೆಗಳನ್ನು ಸಾಕುವುದು ಬಹು ಸುಲಭ: ಏಕೆಂದರೆ ಅವುಗಳ ಆಹಾರ ಬಹಳ ಸರಳರೀತಿಯದು. ಎಂಥ ಆಹಾರವನ್ನಾದರೂ ತಿಂದು, ಹೆಚ್ಚುಕಾಲ ನೀರು ಕುಡಿಯದೇ ಇರಬಲ್ಲವು. ಆದರೆ ದುಡಿಮೆಯಲ್ಲಿ ಮಾತ್ರ ಬೇರಾವ ಪ್ರಾಣಿಗೂ ಕಡಿಮೆಯಿಲ್ಲ. ಬಿಸಿಲಿನ ತಾಪದಲ್ಲಿ, ಬಹಳ ಕಷ್ಟಕರವಾದ ಸ್ಥಿತಿಯಲ್ಲಿ, ಅತಿ ಕಡಿದಾದ ಪರ್ವತ ಪ್ರದೇಶದಲ್ಲಿ ಹೆಜ್ಜೆ ತಪ್ಪದೆ ಬಹಳ ಜಾಗರೂಕತೆಯಿಂದ ನಡೆಯುವ ಸಾಮಥರ್ಯ್‌ವನ್ನು ಹೊಂದಿರುವುದರಿಂದ ಇವನ್ನು ಬೆಟ್ಟಗುಡ್ಡಗಳಲ್ಲಿ ಭಾರವಾದ ಸಾಮಾನು ಸಾಗಿಸಲು ಬಳಸುತ್ತಾರೆ.
ಭಾರತದಲ್ಲಿ ಗುಜರಾತ್ ರಾಜ್ಯದ ಕಚ್ ಪ್ರದೇಶ ಮತ್ತು ಲಡಾಖಿನಲ್ಲಿರುವ ಕಾಡುಕತ್ತೆಗಳನ್ನು ಬಿಟ್ಟರೆ ಉಳಿದವೆಲ್ಲ ಕತ್ತೆಗಳೇ. ಕಾಡುಕತ್ತೆ ಕತ್ತೆಗಿಂತ ಗಾತ್ರದಲ್ಲಿ ದೊಡ್ಡದು (ಎತ್ತರ 0.93-1.21 ಮೀ) ಹಾಗೂ ಹೆಚ್ಚು ಮಾಟವಾದುದು. ಮೈಬಣ್ಣ ಹಳದಿ ಮರಳಿನಂತೆ. ಕಿವಿಗಳೂ ಕೊಂಚ ಚಿಕ್ಕವು. ಕೂಗು ಹೆಚ್ಚು ತೀವ್ರವಾದುದು. ಕಾಡುಕತ್ತೆ ಇತರ ಕತ್ತೆಗಳೊಂದಿಗಾಗಲಿ ಬೇರಾವ ಸಾಕು ಪ್ರಾಣಿಗಳಿಗೊಂದಿಗಾಗಲಿ ಸೇರುವುದೇ ಇಲ್ಲ. ಭಾರತದ ಕತ್ತೆಗಳಲ್ಲೂ ಎರಡು ಬಗೆಗಳಿವೆ. ಒಂದು ಬಗೆಯದು ಕೊಂಚ ಕುಳ್ಳು (ಎತ್ತರ 0.81 ಮೀ) ಮತ್ತು ಬೂದು ಬಣ್ಣದ್ದು. ಇದು ದೇಶದ ಎಲ್ಲ ಭಾಗಗಳಲ್ಲಿಯೂ ಸಾಮಾನ್ಯ. ಎರಡನೆಯ ಬಗೆಯದು ಎತ್ತರ (0.93 ಮೀ) ಮತ್ತು ಅದರ ಬಣ್ಣ ಬಿಳಿ ಅಥವಾ ತಿಳಿಬೂದಿ. ಇದು ಕಚ್ ಪ್ರದೇಶದಲ್ಲಿ ಕಾಣಬರುತ್ತದೆ. ಭಾರತದಲ್ಲಿ (1967) ಸು. 1,09,63,000 ಸಾಕಿದ ಕತ್ತೆಗಳಿದ್ದುವೆಂದು ಅಂದಾಜಿದೆ.
"https://kn.wikipedia.org/wiki/ಕತ್ತೆ" ಇಂದ ಪಡೆಯಲ್ಪಟ್ಟಿದೆ