ಪಂಚಾಕ್ಷರಿ ಗವಾಯಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ನಿಧನ: Added paragraph
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Fixed the bogus file option lint error.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨ ನೇ ಸಾಲು:
 
ಶ್ರೀ ಪಂಚಾಕ್ಷರ ಗವಯಿಗಳು [[ಗದಗ್| ಗದುಗಿನಲ್ಲಿರುವ]] ಪ್ರಸಿದ್ಧ ಸಂಗೀತ ಆಶ್ರಮವಾದ “ಶ್ರೀ ವೀರೇಶ್ವರ ಪುಣ್ಯಾಶ್ರಮ”ದ ಸಂಸ್ಥಾಪಕರು. ಇವರು ಜನಿಸಿದ್ದು [[ಹಾವೇರಿ]] ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ, ದಿನಾಂಕ: ೨, ಫೆಬ್ರುವರಿ ೧೮೯೨ರಂದು. ಇವರ ತಾಯಿ ನೀಲಮ್ಮ ಹಾಗು ತಂದೆ ಗುರುಪಾದಯ್ಯ ಚರಂತಿಮಠ. ಗದಿಗೆಯ್ಯ ಇವರ ಹುಟ್ಟುಹೆಸರು.
[[ಚಿತ್ರ:10122007007.jpg||thumb|ಪಂಚಾಕ್ಷರಿ ಗವಾಯಿಗಳು]]
[[ಚಿತ್ರ:Hanagllakumarashivayogi3.jpg|thumb|ಹಾನಗಲ್ ಕುಮಾರಸ್ವಾಮಿಗಳು]]
ಗದಿಗೆಯ್ಯ ಹಾಗು ಇವರ ಅಣ್ಣ ಗುರುಬಸಯ್ಯ ಇಬ್ಬರೂ ಹುಟ್ಟುಕುರುಡರು. ಸ್ಥಳೀಯವಾಗಿ ಸಾಧ್ಯವಿದ್ದ ಸಂಗೀತ ಶಿಕ್ಷಣವನ್ನು ಪಡೆದಿದ್ದರು. ಒಮ್ಮೆ ಶ್ರೀ ಹಕ್ಕಲ ಬಸವೇಶ್ವರ ಜಾತ್ರೆಯಲ್ಲಿ ಹಾಡುತ್ತಿದ್ದ ಈ ಕುರುಡು ಬಾಲಕರ ಹಾಡು ಕೇಳಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು ಈ ಎಳೆಯರನ್ನು ತಮ್ಮ ಉಡಿಯಲ್ಲಿ ಹಾಕಿಕೊಂಡರು.