ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೬ ನೇ ಸಾಲು:
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
 
==ಬುದ್ದರ ಸಂದೇಶಗಳು==
==ಬುದ್ದನ ಸಂದೇಶ==
* ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು - ಇದುವೇ ಬುದ್ಧ ಧರ್ಮ. ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವರು ಪಾಲಿ ಭಾಷೆಯಲ್ಲಿ "ಧಮ್ಮ" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು.
*ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು. ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ, ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನು ಬೇಕಾದರೂ ಬುದ್ಧನೆಂದು ಕರೆಯಬಹುದು.
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ