ಪಾಂಡವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಬಾಲ್ಯ: spelling mistake found
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೧೩ ನೇ ಸಾಲು:
[[ಮಹಾಭಾರತ]]ದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ [[ಕೌರವ|ಕೌರವರ]] ನಡುವೆ [[ಹಸ್ತಿನಾಪುರ]]ದ [[ಸಿಂಹಾಸನ]]ದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು [[ಕುರುಕ್ಷೇತ್ರ]] ಯುದ್ಧ ಆರಂಭವಾಗಿ ಕೊನೆಗೆ [[ಕೃಷ್ಣ]]ನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
==ಬಾಲ್ಯ==
ಪಾಂಡವರು ಚಂದ್ರವಂಶದ ರಾoಜರಾಜ ಪಾಂಡುವಿನ ಪುತ್ರರೇ ಪಾಂಡವರೆಂದು ಪ್ರಖ್ಯಾತರು. ಇವರು ಐವರು. ಅಜಾತಶತ್ರುವೆಂದು ಹೆಸರುಗಳಿಸಿದ ಧರ್ಮರಾಜ (ಯುಧಿಷ್ಠಿರ) ಮಹಾಸಾಹಸಿಯಾದ ಭೀಮ, ಅಪ್ರತಿಮ ಬಿಲ್ಗಾರನಾದ ಅರ್ಜುನ ಈ ಮೂವರು ಅನುಕ್ರಮವಾಗಿ ಯಮಧರ್ಮ, ವಾಯುದೇವ, ದೇವೇಂದ್ರ ಈ ದೇವತೆಗಳ ವರದಿಂದ ಹಿರಿಯರಾಣಿ ಕುಂತಿಗೆ ಕುಮಾರರಾಗಿ ಜನಿಸಿದರೆ, ನಕುಲ ಮತ್ತು ದಿವ್ಯಜ್ಞಾನಿ ಸಹದೇವರು ಅಶ್ವಿನಿದೇವತೆಗಳ ಕೃಪೆಯಿಂದ ಕಿರಿಯರಾಣಿ [[ಮಾದ್ರಿ]]ಯ ಪುತ್ರರಾಗಿ ಹುಟ್ಟಿದರು. ತಂದೆ ಪಾಂಡುರಾಜ, ಶತಶೃಂಗ ಪರ್ವತದಲ್ಲಿ ವಿರಕ್ತ ಜೀವನ ಸಾಗಿಸುತ್ತಿದ್ದಾಗಲೇ ಇವರು ಶುಕ್ರಮುನಿಯ ಶಿಷ್ಯರಾಗಿ ಧನುರ್ವಿದ್ಯೆಯ ಅಧ್ಯಯನ ನಡೆಸಿದರು. ತಂದೆ ಮರಣ ಹೊಂದಿದ ಮೇಲೆ ಹಸ್ತಿನಾಪುರಕ್ಕೆ ಬಂದು ಭೀಷ್ಮಾಚಾರ್ಯರ ಆಳ್ವಿಕೆಗೆ ಒಳಗಾಗಿ, [[ದ್ರೋಣಾಚಾರ್ಯ]]ರಲ್ಲಿ ಅಸ್ತ್ರವಿದ್ಯೆಯ ವ್ಯಾಸಂಗ ನಡೆಸಿ ಪಾರಂಗತರಾದರು.
 
==ಯೌವನ==
"https://kn.wikipedia.org/wiki/ಪಾಂಡವರು" ಇಂದ ಪಡೆಯಲ್ಪಟ್ಟಿದೆ