ಹೊಸಪೇಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೧ ನೇ ಸಾಲು:
footnotes = |
}}
'''ಹೊಸಪೇಟೆ''' [[ಬಳ್ಳಾರಿವಿಜಯನಗರ]] ಜಿಲ್ಲೆಯ ಒಂದು ತಾಲೂಕುಆಡಳಿತ ಕೇಂದ್ರ. ಹೊಸಪೇಟೆಯು [[ತುಂಗಭದ್ರ ನದಿ]] ತೀರದಲ್ಲಿದ್ದು, ಜಗತ್ ಪ್ರಸಿದ್ಧ [[ವಿಜಯನಗರ ಸಾಮ್ರಾಜ್ಯ]]ದ ರಾಜಧಾನಿ [[ಹಂಪೆ]]ಯಿಂದ ಕೇವಲ ೧೩ ಕಿ.ಮೀ ದೂರದಲ್ಲಿದೆ. 'ಹಂಪೆ' ಈ ಸ್ಥಳ [[ವಿಶ್ವ ಪರಂಪರೆಯ ತಾಣ]]ಗಳಲ್ಲಿ ಒಂದಾಗಿದೆ. ಇಲ್ಲಿ ತುಂಗಭದ್ರ ನದಿಯ ಮೇಲೆ ೨೦ ನೇ ಶತಮಾನದಲ್ಲಿ [[ತುಂಗಭದ್ರಾ ಅಣೆಕಟ್ಟು]] ಕಟ್ಟಲಾಗಿದೆ.
ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧ , ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ.
 
"https://kn.wikipedia.org/wiki/ಹೊಸಪೇಟೆ" ಇಂದ ಪಡೆಯಲ್ಪಟ್ಟಿದೆ